Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೀವ್ರ ಹದಗೆಟ್ಟ ಜೀರಂಕಲಗಿ – ಸೊನ್ನಲಗಿ ರಸ್ತೆ
(ರಾಜ್ಯ ) ಜಿಲ್ಲೆ

ತೀವ್ರ ಹದಗೆಟ್ಟ ಜೀರಂಕಲಗಿ – ಸೊನ್ನಲಗಿ ರಸ್ತೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ | ವಾಹನ ಸವಾರರಿಗೆ ಸಂಚಾರಕ್ಕೆ ಸಂಚಕಾರ B

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮೀಪದ ಜೀರಂಕಲಗಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಜೀರಂಕಲಗಿ ಗ್ರಾಮದಿಂದ ಮಹಾರಾಷ್ಟ್ರದ ಗಡಿಗ್ರಾಮ ಸೊನ್ನಲಗಿ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
೧೨ ವರ್ಷಗಳ ಹಿಂದೆ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದ್ದು, ಸಧ್ಯ ಈ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಈಗಿನ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರೇ ನಿರ್ಮಾಣ ಮಾಡಿದ ರಸ್ತೆ ಇದಾಗಿದೆ. ಆದರೆ ಮತ್ತೆ ಶಾಸಕರಾದ ನಂತರ ಈ ರಸ್ತೆಯನ್ನು ಪುನಃ ಡಾಂಬರೀಕರಣ ಮಾಡುತ್ತೇನೆ ಎಂದು ಹೇಳಿದ ಶಾಸಕರು ಈವರೆಗೂ ಇತ್ತ ಕಡೆ ಗಮನ ಹರಿಸಿಲ್ಲ.
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಈ ರಸ್ತೆ ಸಂಪೂರ್ಣ ಜಲಾವೃತವಾಗಿ ಇದು ರಸ್ತೆಯೋ ಅಥವಾ ನದಿಯೋ ಎಂಬಂತಾಗಿದೆ. ಇನ್ನಾದರೂ ಶಾಸಕ ವಿಠ್ಠಲ ಕಟಕಧೋಂಡ ಅವರು ಚಡಚಣ ತಾಲೂಕಿನ ಕಡೆ ಗಮನ ಹರಿಸಿ ರಸ್ತೆಗಳ ಡಾಂಬರೀಕರಣ ಮಾಡಬೇಕು ಎಂದು ದೇವರನಿಂರಗಿ, ಜೀರಂಕಲಗಿ ಗ್ರಾಮದ ಮುಖಂಡರಾದ ಭೀಮಾಶಂಕರ ಬಿರಾದಾರ, ಕಮಲಾಬಾಯಿ ಪರಗೊಂಡ ಬಾಲಗಾಂವ, ಶ್ರೀಶೈಲ ಧಂದರಗಿ, ಸಾವಿತ್ರಿಬಾಯಿ ನಿಂಬರಗಿ, ಭಾರತಿ ಮಹಾದೇವ ಕರ್ಲಮಳ, ಅಮೋಘಸಿದ್ಧ ಕೋಟಿ, ಸಂತೋಷ ಧಂದರಗಿ, ಮಲ್ಲಪ್ಪ ಬಡಿಗೇರ, ರೈತರಾದ ಈರಪ್ಪ ಉಮರಣಿ, ಭೀಮಾಶಂಕರ ಉಮರಾಣಿ, ರವಿಕುಮಾರ ಕಳ್ಳಿ, ವಿಠ್ಠಲ ನಾವಿ, ಶರಣಪ್ಪ ನಂದಗೊಂಡ, ಭೀಮಣ್ಣ ಕರ್ಲಮಳ, ಕೆ. ಎಸ್. ಬಿರಾದಾರ ಸೇರಿದಂತೆ ಗ್ರಾಮದ ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.