Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕು
(ರಾಜ್ಯ ) ಜಿಲ್ಲೆ

ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಭಾರತೀಯ ರಾಷ್ಟ್ರಧ್ವಜವು ಇಡೀ ದೇಶದ ನಾಗರಿಕರ ಗೌರವ, ಹೆಮ್ಮೆ, ಸಂಸ್ಕೃತಿ, ನಾಗರಿಕತೆ ಮತ್ತು ಸಂಸ್ಕಾರದ ಪ್ರತಿಬಿಂಬಿತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ರಾಷ್ಟ್ರಧ್ವಜ ನೀತಿಸಂಹಿತೆ ಪ್ರಕಾರ ಭಕ್ತಿ, ಶ್ರದ್ದೆ, ಶಿಸ್ತಿನಿಂದ ಗೌರವವನ್ನು ಸಲ್ಲಿಸಬೇಕಾಗುತ್ತದೆ ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಗೋಮೂತ್ರ ಹೇಳಿದರು.
ತಾಲೂಕಿನ ತಾಂಬಾ ಗ್ರಾಮದಲ್ಲಿ ಸೋಮವಾರ ಸರ್ಕಾರಿ ಪ್ರೌಢಶಾಲೆ, ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ,ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿರುವುದುರಿಂದ ರಾಷ್ಟ್ರಧ್ವಜವು ಭಾವೈಕ್ಯತೆಯ ಸಂಕೇತವಾಗಿದೆ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದದವರಿಗೆ ರಾಷ್ಟ್ರೀಯ ಭಾವೈಕ್ಯತೆ , ಹಾಗೂ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತು ಬೌದ್ದಿಕವಾಗಿ, ಹಾಗೂ ಪ್ರಾತ್ಯಕ್ಷಿಕವಾಗಿ ತರಬೇತಿ ನೀಡಿದರು.
ರಾಷ್ಟ್ರಧ್ವಜವನ್ನು ಮಡಚುವ, ಕಟ್ಟುವ ಹಾರಿಸುವ ವಿಧಾನವನ್ನು ಹಾಗೂ ಧ್ವಜದ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾ ಪಿ,ಕೆ, ಬಿರಾದಾರ ಅವರು ಮಾತನಾಡಿ, ರಾಷ್ಟ್ರಧ್ವಜದ ಬಗ್ಗೆ ನಮ್ಮಲ್ಲಿ ಗೌರವ,ಕಾಳಜಿ, ಶಿಸ್ತು, ಪ್ರೀತಿ – ಪ್ರೇಮ ಬೆಳೆಸಿಕೊಳ್ಳಬೇಕು ಹಾಗೂ ನಮ್ಮಲ್ಲಿ ರಾಷ್ಟ್ರಾಭಿಮಾನದ ಕೊರತೆ ಆಗದಂತೆ ದೇಶವನ್ನು ಬೆಳೆಸಿ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಕಾಯಾ೯ಗಾರದಲ್ಲಿ ಪ್ರಭಾರಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಹೆಚ್, ಕೆ,ಮಾಳಗೊಂಡ, ಶಾಲಾ ಎಸ್,ಡಿ,ಎಮ್,ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ, ಶಾಲೆಯ ಎಲ್ಲಾ ಶಿಕ್ಷಕ ವೃಂದ, ಮಕ್ಕಳು ಉಪಸ್ಥಿತರಿದ್ದರು. ಕಾಯ೯ಕ್ರಮದ ನಿರೂಪಣೆ ಹಾಗೂ ಸ್ವಾಗತವನ್ನು ಎಸ್,ಆರ್ ಕುಂಬಾರ, ಹಾಗೂ ವಂದನಾರ್ಪಣೆಯನ್ನು ಎಸ್. ಡಿ. ಅಂಬಾರಿ ಅವರು ನೇರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026
    In ದಿನಪತ್ರಿಕೆ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.