Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾರುಕಟ್ಟೆಗೆ ಮೂಲ ಸೌಲಭ್ಯ ಒದಗಿಸಲು ಕರಸೇ ಮನವಿ
(ರಾಜ್ಯ ) ಜಿಲ್ಲೆ

ಮಾರುಕಟ್ಟೆಗೆ ಮೂಲ ಸೌಲಭ್ಯ ಒದಗಿಸಲು ಕರಸೇ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ತಾಲೂಕಿನ ಶಿವಣಗಿ ಗ್ರಾಮದದ ಹನುಮಾನ ದೇವಸ್ಥಾನದ ಹತ್ತಿರ ಇರುವ ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಮಾರುಕಟ್ಟೆಯಲ್ಲಿ ಉಪಜೀವನಕ್ಕಾಗಿ ಮಾರುಕಟ್ಟೆಗೆ ವ್ಯಾಪಾರ ಮಾಡಲು ಸುತ್ತ ಮುತ್ತಲಿನ ಗ್ರಾಮದಿಂದ ಬಂದ ವ್ಯಾಪಾರಸ್ಥರಿಗೆ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ ಮುಂತಾದ ಮೂಲಭೂತ ಸೌಲಭ್ಯದಿಂದ ಬಳಲುತ್ತಿದ್ದಾರೆ. ಇದೇ ಜಾಗದಲ್ಲಿ ಮಳೆಯಾದರೆ ಚರಡಂಡಿ ಅಸ್ತವ್ಯಸ್ಥಗೊಂಡು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಲ್ಲಿರುವ ಮಾರುಕಟ್ಟೆಗಾಗಿ ನಿರ್ಮಿಸಿದ ಜಾಗವು ತುಂಬಾ ಚಿಕ್ಕದಾಗಿದ್ದು, ಸಾರ್ವಜನಿಕರಿಗೆ ಸಂಚಾರ ಮಾಡಲು ಅಥವಾ ವ್ಯಾಪಾರ ಮಾಡಲು ಗಿಜಿಗಿಜಿಯಾಗಿ ಆಡಚಣೆಯಾಗುತ್ತಿದೆ. ಆದ ಕಾರಣ ಇಂತಹ ಗಂಭೀರ ವಿಷಯವನ್ನು ಪರಿಗಣಿಸಿ ಶಿವಣಗಿ ಮಾರುಕಟ್ಟೆ ಜನರಿಗೆ ಅನುಕೂಲ ಕಲ್ಪಿಸಿಕೊಡಲು ಒತ್ತಾಯಿಸಿದರು.
ಇಲ್ಲಿಯ ವ್ಯಾಪಾರಸ್ಥರಿಗೆ ಸಾರ್ವಜನಿಕರಿಗೆ ಮೂಲಭೂತ ಅವಕಾಶ ಕಲ್ಪಿಸಿಕೊಡದೇ ಹೋದಲ್ಲಿ ಮುಂಬರುವ ದಿನದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮಂಜುಳಾ ವಾಲಿ, ವಾಣಿಶ್ರೀ ಪಟ್ಟಣಶೆಟ್ಟಿ, ಸುಮಿತ್ರಾ ಪಟ್ಟಣಶೆಟ್ಟಿ, ಸಿದ್ದಮ್ಮ ಹೆರೂರ, ಸುರೇಖಾ ಅಂಬಳನೂರ, ಜಯಶ್ರೀ ಬಿರಾದಾರ, ರೇಣುಕಾ ದೊಡಮನಿ, ಶಶಿಕಲಾ ಹಡಪದ, ಅಂಬಿಕಾ ಕಾರಜೋಳ, ಕಮಲಾಕ್ಷಿ ಅಂಬಿಗೇರ, ಲಕ್ಕಮ್ಮಾ ವರಟ್ಟಿ, ಶರಣಬಸು ಹೆರೂರ, ರಾಜು ಬಿಸೆ, ಯಮನಪ್ಪ ಬೂದಿಹಾಳ, ಬಸವರಾಜ ಗಳವೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.