Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಲೇಹಾ ನದಾಫ ಗೆ ರಾಜ್ಯ ಮಟ್ಟದ ಸನ್ಮಾನ
(ರಾಜ್ಯ ) ಜಿಲ್ಲೆ

ಸ್ವಾಲೇಹಾ ನದಾಫ ಗೆ ರಾಜ್ಯ ಮಟ್ಟದ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆ.೦೬ ಬುಧವಾರ ರಂದು ಬೆಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ, ಚಡಚಣ ತಾಲೂಕಿನ ಹಾಲಹಳ್ಳಿ ಅಲ್ಪಸಂಖ್ಯಾತರ ವಸತಿ ಶಾಲೆಯ ವಿದ್ಯಾರ್ಥಿನಿ ಸ್ವಾಲೇಹಾ ರಜಾಕ್ ನದಾಫ ಅವರು ೨೦೨೪–೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೦೬ ಅಂಕಗಳನ್ನು ಹಾಗೂ 96.96% ಗಳಿಸುವ ಮೂಲಕ ಪ್ರಭಾವಶಾಲಿ ಸಾಧನೆ ತೋರಿದ್ದಾರೆ.
ಗಣಿತ ವಿಷಯದಲ್ಲಿ ೧೦೦ ಕ್ಕೆ ೧೦೦ ಅಂಕಗಳನ್ನು ಗಳಿಸಿರುವ ಇವಳ ಸಾಧನೆಗೆ ಮಾನ್ಯ ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರ ಸಮ್ಮುಖದಲ್ಲಿ ಒಂದು ಲ್ಯಾಪ್‌ಟಾಪ್ ಹಾಗೂ ₹೧೦,೦೦೦ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಈ ಸಾಧನೆಯಿಂದ ಹಾಲಹಳ್ಳಿ ವಸತಿ ಶಾಲೆಗೆ ಹೆಮ್ಮೆ ತಂದಿದ್ದು, ವಿದ್ಯಾರ್ಥಿನಿ ಸ್ವಾಲೇಹಾ ನದಾಫ ಅವರಿಗೆ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿಗಳು,ಹಾಲಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಕುಮಾರ ಕಾಂಬಳೆ,ನಿಲಯ ಪಾಲಕ ಮಲ್ಲಿಕಾರ್ಜುನ ಹುಬ್ಬಳ್ಳಿ, ಮೋಹನಕುಮಾರ ದಿಬ್ಬದಳ್ಳಿ, ಜಿ.ಎಸ್. ಬನಸೋಡೆ, ಅಪ್ಪಾಸಾಹೇಬ ಅಂಕುಶ, ಸುನೀಲ ಅಗಸರ, ಸಂಗಮೇಶ ಹಿಟ್ನಳ್ಳಿ, ಗಿರೀಶ ಕಾಂಬಳೆ, ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೃದಯಪೂರ್ವಕವಾಗಿ ಪ್ರಶಸ್ತಿ ವೀಜೆತೆ ಸ್ವಾಲೇಹಾ ನದಾಫ ಇವಳಿಗೆ ಗುರುವಾರ ಶ್ಲಾಘನೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.