Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ :ಎಇಇ ನಾಯಕ್
(ರಾಜ್ಯ ) ಜಿಲ್ಲೆ

ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ :ಎಇಇ ನಾಯಕ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿಯ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆ ಸಭೆ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ರೈತರಿಗೆ ಹಾಗೂ ಕುಡಿಯುವ ನೀರಿಗೆ ವಿದ್ಯುತ್ ಅಭಾವ ಆಗದಂತೆ ನಿಗಾ ವಹಿಸಿ ಗ್ರಾಹಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಎಇಇ ಚಂದ್ರಕಾಂತ ನಾಯಕ್ ಸೂಚಿಸಿದರು.
ಗುರುವಾರ ಗ್ರಾಮದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಸಾಮಾನ್ಯವಾಗಿ ರೈತಾಪಿ ವರ್ಗ ಹೆಚ್ಚಿಗೆ ಇರುವುದರಿಂದ ನಮ್ಮ ಇಲಾಖೆಯ ಕೆಲವು ನಿಯಮಾವಳಿ ಗೊತ್ತಿರುವುದಿಲ್ಲ ರೈತರೊಂದಿಗೆ ಹೊಂದಿಕೊಂಡು ಇಲಾಖೆಯ ಮಾರ್ಗ ಸೂಚಿಗಳನ್ನು ವಿವರಿಸಬೇಕು ಮೋರಟಗಿ ಗ್ರಾಮವು ಕೆಲವೇ ದಿನಗಳಲ್ಲಿ ಹೂಬಳಿ ಆಗುವ ಎಲ್ಲ ಲಕ್ಷಣಗಳು ಎದ್ದು ಕಾಣುತ್ತಿವೆ. ಹೀಗಾಗಿ ಈ ಗ್ರಾಮವನ್ನು ಸೋಲಾರ ಗ್ರಾಮವೆಂದು ಪರಿಗಣಿಸಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳೊಂದಿಗೆ ಮಾತನಾಡಿ ಕಮರ್ಶಿಯಲ್ ಗಳಿಗೆ ಸೋಲಾರ್ ಅಳವಡಿಸುವ ವ್ಯವಸ್ಥೆ ಮಾಡುತ್ತೇವೆ ಗ್ರಾಹಕರೂ ಕೂಡಾ ಸಿಬ್ಬಂದಿಗಳ ಜೊತೆಗೆ ಸೌಜನ್ಯದಿಂದ ಇದ್ದು ತಮ್ಮ ವಿದ್ಯುತ್ ಬಿಲ್ಲನ್ನು ನಿಗದಿ ಪಡಿಸಿದ ದಿನಾಂಕದಂದು ಭರಣಾ ಮಾಡಬೇಕು ವಿದ್ಯುತ್ ಸಮಸ್ಯೆ ಆಗುವುದು ಸಹಜ ಹಂತ ಪರಿಸ್ಥಿತಿಯಲ್ಲಿ ತಾವುಗಳು ನಮ್ಮ ಸಿಬ್ಬಂದಿಗಳಿಗೆ ಸಹಕಾರ ನೀಡಿ ಕೆಲಸ ಕಾರ್ಯಗಳು ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಸಮೀತಿ ಯೋಜನೆಯ ಸದಸ್ಯ ಸಲೀಮ್ ಕಣ್ಣಿ ಸಮಾಜ ಸೇವಕಿ ಮಲ್ಲಮ್ಮ ಅತನೂರ ಸೇರಿದಂತೆ ಇತರರು ಗ್ರಾಮದಲ್ಲಿ ಹಾಗೂ ರೈತರ ಪಂಪಸೆಟ್ ವಿದ್ಯುತ್ ಸಮಸ್ಸೆ ಕುರಿತು ಮನವಿ ಸಲ್ಲಿಸಿದರು ಮನವಿಗೆ ಕೂಡಲೇ ಸ್ಪಂದಿಸಿದ ಎಇಇ ಸಿಬ್ಬಂದಿಗಳನ್ನು ಕರೆದು ತಕ್ಷಣ ಆಯಾ ಕಾರ್ಯಗಳನ್ನು ಸರಿಪಡಿಸಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಖಾಧಿಕಾರಿ ಬಸಪ್ಪ ಉಪ್ಪಾರ, ಶಾಖಾ ಮೇಲ್ವಿಚಾರಕ ಆರ್ ಎಂ ಯಡ್ರಾಮಿ, ಮಲ್ಲನಗೌಡ ಬಿರಾದಾರ, ಗ್ರಾಮ ವಿದ್ಯುತ್ ಪ್ರತಿನಿಧಿ ರಫೀಕ್ ಕಣ್ಣಿ, ನಬಿಪಟೇಲ್ ಗೊರಗುಂಡಗಿ, ದತ್ತು ಸಿನ್ನುರ, ಗೌತಮಸಿಂಗ ಸಿಲೆದಾರ, ಹಣಮಂತಗೌಡ ಪಾಟೀಲ್, ಎಸ್ ಜಿ ದಶವಂತ, ಮಲ್ಲು ದೇಸಾಯಿ ನಜೀರ್ ಮೋಕಾಶಿ, ಸೊಯೆಲ್ ಮುಲ್ಲಾ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.