Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಳ್ಳತನ: ಅಫಿಡವಿಟ್ ನೊಂದಿಗೆ ದಾಖಲೆ ಸಲ್ಲಿಸಿ
(ರಾಜ್ಯ ) ಜಿಲ್ಲೆ

ಮತಗಳ್ಳತನ: ಅಫಿಡವಿಟ್ ನೊಂದಿಗೆ ದಾಖಲೆ ಸಲ್ಲಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ, ಸಹಿ ಮಾಡಿದ ಅಫಿಡವಿಟ್ ನೊಂದಿಗೆ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಗುರುವಾರ ಕಾಂಗ್ರೆಸ್ ನಾಯಕನಿಗೆ ಸೂಚಿಸಿದ್ದಾರೆ.
ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮತಗಳ್ಳತನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಅಧಿಕಾರಿ, ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ, “ನೀವು ಅನರ್ಹ ಮತದಾರರ ಸೇರ್ಪಡೆ ಮತ್ತು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಬಗ್ಗೆ ಉಲ್ಲೇಖಿಸಿದ್ದೀರಿ… ಆ ಕುರಿತ ದಾಖಲೆಗಳನ್ನು ಚುನಾವಣಾ ಆಯೋಗದೊಂದಿಗೆ ಹಂಚಿಕೊಳ್ಳಿ” ಎಂದು ಹೇಳಿದ್ದಾರೆ.
“1960 ರ ಮತದಾರರ ನೋಂದಣಿ ನಿಯಮಗಳ ನಿಯಮ 20(3)(b) ಅಡಿಯಲ್ಲಿ ಲಗತ್ತಿಸಲಾದ ಸಾಕ್ಷ್ಯಾಧಾರಿತ ಪ್ರಮಾಣಪತ್ರಕ್ಕೆ ಸಹಿ ಹಾಕಿದ ದಾಖಲೆಗಳನ್ನು ಸಲ್ಲಿಸಿ. ಇದರಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದು” ಎಂದು ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನೀವು ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಅಕ್ರಮವಾಗಿ ಸೇರಿಸಲಾಗಿರುವ ಅಥವಾ ಅಳಿಸಲಾಗಿರುವ ಮತದಾರರ ಹೆಸರು, ಚುನಾವಣಾ ಐಡಿ ನಂಬರ್ ಮತ್ತು ಮತದಾರರ ಪಟ್ಟಿಯ ಸೀರಿಯಲ್ ನಂಬರ್‌ನಂತಹ ವಿವರಗಳನ್ನು ಒಳಗೊಂಡಿರಬೇಕು. ಈ ಮಾಹಿತಿಯನ್ನು ಒದಗಿಸಿದರೆ ಮಾತ್ರ ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಸಂಜೆಯೊಳಗೆ ರಾಹುಲ್ ಗಾಂಧಿಯವರು ಸಹಿ ಮಾಡಿದ ದಾಖಲೆಗಳನ್ನು ಸಲ್ಲಿಸುತ್ತಾರೆ ಎಂದು ನಿರೀಕ್ಷಿಸುತ್ತಿರುವುದಾಗಿ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ತಪ್ಪು ಮಾಹಿತಿಯೊದಗಿಸಿದರೆ ಕಠಿಣ ಶಿಕ್ಷೆಗೆ ಗುರಿ!

ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಪ್ಪು ಅಥವಾ ಆಧಾರರಹಿತ ಮಾಹಿತಿಯನ್ನು ಒದಗಿಸಿದರೆ, ಸೆಕ್ಷನ್ 31 ಆರ್‌ಪಿ ಆಕ್ಟ್ 1950 ಮತ್ತು ಸೆಕ್ಷನ್ 227 ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬಹುದು ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಮತಗಳ್ಳತನ :ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳುವಂತೆ, ಕರ್ನಾಟಕದ ಒಂದು ಕ್ಷೇತ್ರದಲ್ಲಿ 1,00,250 ಮತಗಳ “ವೋಟ್ ಚೋರಿ” ಆಗಿದೆ, ಒಂದು ವಿಧಾನಸಭಾ ಕ್ಷೇತ್ರದಲ್ಲಿ 11,965 ನಕಲಿ ಮತದಾರರಿದ್ದಾರೆ. ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.