Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಂದಿಗನೂರ ರವೀಂದ್ರ ಹೆಸರಿನಲ್ಲಿ ಭವನ ನಿರ್ಮಾಣವಾಗಲಿ
(ರಾಜ್ಯ ) ಜಿಲ್ಲೆ

ಹಂದಿಗನೂರ ರವೀಂದ್ರ ಹೆಸರಿನಲ್ಲಿ ಭವನ ನಿರ್ಮಾಣವಾಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ದಿ.ರವೀಂದ್ರ ಹಂದಿಗನೂರ ಅವರು ಸೆ.೧೩, ೨೦೧೩ರಂದು ಹೃದಯಾಘಾತದಿಂದ ಸಾವನ್ನಪ್ಪಿದರು. ಕಳೆದ ೧೨ವರ್ಷಗಳಿಂದ ಸ್ವಗ್ರಾಮದಲ್ಲಿ ಅನಾಥವಾಗಿ ಬಿದ್ದಿರುವ ಸಮಾಧಿಯನ್ನು ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆ ತನ್ನ ಅಧಿನಕ್ಕೆ ತೆಗೆದುಕೊಂಡು ಗಜಲ್ ಸಂಗೀತ ಶಾಲೆ ಸ್ಥಾಪಿಸಲು ಹಾಗೂ ಪಟ್ಟಣದಲ್ಲಿ ಒಂದು ಅತ್ಯುತ್ತಮ ಭವನ ನಿರ್ಮಾಣ ಮಾಡಲು ಸ್ಥಳೀಯ ಜನಪ್ರತಿನಿಧಿಗಳು ಗಮನ ಹರಿಸಿದರರೇ ಮಾತ್ರ ಗಾನ ವಿದ್ವಾಂಸಕ ದಿ.ಪಂಡಿತ ರವೀಂದ್ರ ಹಂದಿಗನೂರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ. ಈ ಒಂದು ಸತ್ಕಾರ್ಯದ ಕುರಿತು ಶಾಸಕರು ಗಂಭೀರವಾಗಿ ಚಿಂತಿಸಲಿ ಎಂಬುವುದೇ ಗಜಲ್ ಗಾರುಡಿಗ ದಿ.ಪಂಡಿತ ರವೀಂದ್ರ ಹಂದಿಗನೂರ ಅವರ ಅಭಿಮಾನಿಗಳ ಹಾಗೂ ಸಂಗೀತ ಆಸಕ್ತರ ಮಹಾದಾಸೆಯಾಗಿದೆ ಎಂದು ಬರಹಗಾರ ಮೌಲಾಲಿ ಕೆ. ಆಲಗೂರ ಹೇಳಿದ್ದಾರೆ.
ಕನ್ನಡ ಗಜಲ್‌ನಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಪಂಡಿತ್ ರವೀಂದ್ರ ಹಂದಿಗನೂರ ಅವರ ಸಂಗೀತ ಸಾಧನೆ ಹಿರಿದಾಗಿದೆ. ಉರ್ದು ಭಾಷೆಯಲ್ಲಿರುವ ಗಜಲ್ ಗಾಯನವನ್ನು ಮೊದಲ ಬಾರಿಗೆ ಕನ್ನಡದಲ್ಲಿ ಹಾಡಿ ಶ್ರೇಷ್ಠ ಸಂಗೀತ ಸಾಧಕ ಎನಿಸಿಕೊಂಡು ಜಿಲ್ಲೆ ಮತ್ತು ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ಕನ್ನಡದ “ಗುಲಾಂ ಅಲಿ” ಎಂದು ಖ್ಯಾತಿ ಹೊಂದಿರುವ ಮಹಾನ್ ಸಂಗೀತ ದಿಗ್ಗಜ ರವೀಂದ್ರ ಹಂದಿಗನೂರ ನಮ್ಮ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಜನಿಸಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಹೀಗಾಗಿ ಇವರ ಹೆಸರಿನಲ್ಲಿ ಸಿಂದಗಿ ಪಟ್ಟಣದಲ್ಲಿ ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಒಂದು ಸುಸಜ್ಜಿತ ಭವನ ನಿರ್ಮಾಣವಾಗಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.