Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಲೆಗೆ ಮೂಲ ಸೌಲಭ್ಯ ಒದಗಿಸಲು ಬದ್ಧ :ಶಾಸಕ ಗುಡಗುಂಟಿ
(ರಾಜ್ಯ ) ಜಿಲ್ಲೆ

ಶಾಲೆಗೆ ಮೂಲ ಸೌಲಭ್ಯ ಒದಗಿಸಲು ಬದ್ಧ :ಶಾಸಕ ಗುಡಗುಂಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಇಂದಿನ ಮಕ್ಕಳೆ ಮುಂದಿನ ಸತ್ಪ್ರಜೆಗಳು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಮೇಲೆ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಮಹತ್ತರ ಜವಾಬ್ದಾರಿ ಇದೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.
ಸ್ಥಳೀಯ ಶಾಂತಿ ನಗರದಲ್ಲಿ ಪಿಎಂಶ್ರೀ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ನಂ.6ರಲ್ಲಿನ ವಿದ್ಯಾರ್ಥಿಗಳಿಗೆ ಶನಿವಾರ ನಡೆದ ರಾಷ್ಟ್ರೀಯ ಗ್ರಾಮಿಣ ಸಾಕ್ಷರತಾ ಮಿಶನ್ ಅಡಿಯಲ್ಲಿ ಶಾಲಾ ಬ್ಯಾಗ್, ಸ್ವೆಟರ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ವಿಜ್ಞಾನ ದಿನದಿಂದ ದಿನಕ್ಕೆ ಬೆಳೆಯುತ್ತಿದೆ, ಸ್ಪರ್ಧಾತ್ಮಕ ಯುಗದಲ್ಲಿ ಇಂದಿನ ಮಕ್ಕಳು ಬೆಳೆಯಬೇಕು, ಬಾಲ್ಯದಲ್ಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗದಿದ್ದರೆ ಅವರು ಬದುಕಿನುದ್ದಕ್ಕೂ ಪರಿತಪಿಸುವಂತಾಗುತ್ತದೆ ಮಕ್ಕಳಿಗೆ ಬಾಲ್ಯದಲ್ಲೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಶಾಲೆಗೆ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಚಿವರ ಜೊತೆ ಮಾತನಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆ ಅಭಿವೃದ್ದಿಗೆ ವೈಯಕ್ತಿಕವಾಗಿ 51 ಸಾವಿರ ರೂಗಳನ್ನು ನೀಡಿದರು.
ವೇದಿಕೆಯಲ್ಲಿ ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಕಾಶಿಬಾಯಿ ಹೂಗಾರ, ಮಲ್ಲು ಮಠ, ಕುಶಾಲ ವಾಗ್ಮೋರೆ, ಮುಸ್ತಾಕ ಅಪರಾದ, ಮಂಜುರ ಅವಟಿ, ಶಬಾನಾ ಇನಾಮದಾರ, ಮುಖ್ಯಶಿಕ್ಷಕಿ ಭಾರತಿ ದೊಡಮನಿ, ಶ್ರೀಧರ ಕಂಬಿ, ವಶಿಮ್ ಹವಾಲ್ದಾರ, ರಫಿಕ ಬಾರಿಗಡ್ಡಿ, ರಫಿಕ ಕಲಾದಗಿ, ಆಶಿಫ ಮೋಮಿನ್, ಆಬೀದ ಕಲಾದಗಿ, ಅಸ್ಲಾಂ ಇನಾಮದಾರ, ಇತರರು ಇದ್ದರು.
ಝಡ್.ಪಿ.ಕೊಡತಿ ಸ್ವಾಗತಿಸಿದರು. ಸಂಜು ಪಂಚಾಲ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.