Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ
(ರಾಜ್ಯ ) ಜಿಲ್ಲೆ

ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಮದಾಪುರದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಮತ್ತು ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್ ಅನುದಾನಡಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ಬಳಿಕ ಖಾಜಾ ಬಾಪುಸಾಹೇಬರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಮದಾಪುರದಲ್ಲಿ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಕೆರೆ ತುಂಬಿಸಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶಾಲೆ ಮತ್ತು ಕಾಲೇಜುಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು. ಈ ಮೂಲಕ ಪ್ರಕೃತಿಯಲ್ಲಿ ಶ್ರೀಗಳನ್ನು ಕಾಣೋಣ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು, ಶಿವಾನಂದಸ್ವಾಮಿ, ಬಾಲವಿಕಾಸ ಅಕಾಡೆಮಿ‌ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಬಸವರಾಜ ದೇಸಾಯಿ, ಕುಮಾರ ದೇಸಾಯಿ, ಮಲ್ಲಿಕಾರ್ಜುನ ಗಂಗೂರ, ಕೃಷ್ಣಾಜಿ ಕುಲಕರ್ಣಿ, ವೆಂಕಣ್ಣ ಬಿದರಿ, ಈರನಗೌಡ ಬಿರಾದಾರ, ಬಿ. ಡಿ. ಪಾಟೀಲ, ರಫೀಕ್ ಖಾನೆ, ಶಿವಪ್ಪ ನಾಯಕ, ರಮೇಶ ನಾಯಕ, ಸುಖದೇವ ಕಟ್ಟಿಮನಿ, ಮುನ್ನಾಸಾಬ ಗಣಿ, ಎಚ್. ಬಿ. ಹರನಟ್ಟಿ, ಹುಸೇನಸಾಬ ಕಿಜಿ, ಕೌಸರ ಅತ್ತಾರ, ಆರೀಫ್ ಕಿಜಿ, ಬಸಪ್ಪ ಗಲಗಲಿ, ಮುತ್ತೆಶ ಗಡ್ಡದಮಠ, ಮಲ್ಲಿಕಾರ್ಜುನ ರಾಜಂಗಳ, ಬಸವರಾಜ ಪಾಟೀಲ, ಸದಾಶಿವ ನಾಯಕರ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕಾರ್ಯನಿರ್ವಾಹಕ‌ ಅಭಿಯಂತರ ಮಹಾಂತೇಶ ಚನಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಹಾದೇವ ತಳವಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.