Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ :ಜಿ.ಕೆ.ಪಾಟೀಲ
(ರಾಜ್ಯ ) ಜಿಲ್ಲೆ

ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ :ಜಿ.ಕೆ.ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ, ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರಾಪ್ತಿಯಾಗುವಂತಹದ್ದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಎಲ್‌ಡಿಇ ಸಂಸ್ಥೆಯ ಉಪಾಧ್ಯಕ್ಷ ಜಿ.ಕೆ. ಪಾಟೀಲ ಹೇಳಿದರು.
ವಿಜಯಪುರದ ಜಿ.ಕೆ. ಪಾಟೀಲ ಸಭಾಂಗಣದಲ್ಲಿ ಶ್ರೀ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ಹಾಗೂ ಜಿಲ್ಲಾ ಲಿಂಗಾಯತ ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ಮಗುವಿನಲ್ಲಿ ಪ್ರತಿಭೆ ಅಡಗಿರುತ್ತದೆ, ಪ್ರತಿಭೆಯನ್ನು ಪೋಷಿಸಿ ಬೆಳೆಸುವುದು ಶಿಕ್ಷಕರ ಹಾಗೂ ಪಾಲಕರ ಆದ್ಯ ಜವಾಬ್ದಾರಿ, ಪ್ರತಿಭೆ ಎನ್ನುವುದು ಜನ್ಮದಿಂದಲೇ ಬಂದಿರುತ್ತದೆ, ಅದು ಪಾಂಡಿತ್ಯವಾಗಿ ಬೆಳಗಲು ಸತತ ಅಧ್ಯಯಯನ, ಕಠಿಣ ಪರಿಶ್ರಮ ಎಂಬ ಸಾಧನಗಳು ಅಗತ್ಯ ಎಂದರು.
ಸಮಾಜ ಸೇವೆಯ ದೃಷ್ಟಿಯಿಂದ ನೂತನ ಟ್ರಸ್ಟ್ ಆರಂಭಗೊಂಡಿರುವುದು ಸಂತೋಷದ ಸಂಗತಿ, ಈ ಟ್ರಸ್ಟ್ ಅಡಿಯಲ್ಲಿ ಮಹಿಳಾ ಶಿಕ್ಷಣಕ್ಕೆ ಪ್ರಥಮಾದ್ಯತೆ ದೊರಕಲಿ ಎಂದರು.
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಸೇವೆ ಜೀವನದ ಧ್ಯೇಯವಾಗಬೇಕು, ಈ ನಿಟ್ಟಿನಲ್ಲಿ ಸಮಾಜ ಸೇವೆಯ ಸಂಕಲ್ಪದೊಂದಿಗೆ ಆರಂಭವಾಗಿರುವ ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಲವಾರು ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಆಯೋಜಿಸಿ, ಪ್ರಮುಖವಾಗಿ ಯುವಕರಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗಲು ಕೌಶಲ್ಯಾಧಾರಿತ ತರಬೇತಿ, ವೃತ್ತಿ ಜೀವನ ರೂಪಿಸುವ ತರಬೇತಿ, ಸರಳ ಸಾಮೂಹಿಕ ವಿವಾಹ, ಪ್ರತಿಭಾ ಪುರಸ್ಕಾರ ಹೀಗೆ ನಾನಾ ರೀತಿಯಲ್ಲಿ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪ ಕೈಗೊಳ್ಳಿ ಎಂದರು.
ಕವಲಗಿ-ಇಂಡಿಯ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನಮಠದ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಡಾ.ಅಭಿನವ ಚೆನ್ನಬಸವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಲಿಂಗಾಯತ ಕುಡುವಕ್ಕಲಿಗ ಮಹಾಸಭಾ ಅಧ್ಯಕ್ಷ ಬಾಪುಗೌಡ ಪಾಟೀಲ ಶೇಗುಣಸಿ, ಹಿರಿಯರಾದ ಅಣ್ಣಾಸಾಹೇಬಗೌಡ ಪಾಟೀಲ ಉಕ್ಕಲಿ, ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ಟ್ರಸ್ಟ್ ಅಧ್ಯಕ್ಷ ಸುರೇಶಗೌಡ ಬಿರಾದಾರ, ಜಿ.ಪಂ. ಮಾಜಿ ಸದಸ್ಯೆ ಪ್ರತಿಭಾಗೌಡತಿ ಪಾಟೀಲ, ಡಾ.ರಾಜಶೇಖರ ಹೊನ್ನುಟಗಿ, ಆರ್.ಎಸ್. ಜನಗೊಂಡ, ಬಿ.ಬಿ. ಪಾಲಾಯಿ, ಎಸ್.ಎ ಬಿರಾದಾರ(ಕನ್ನಾಳ) ಸಮಾಜದ ಹಿರಿಯರು ನೌಕರರು ತಾಯಂದಿರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.