Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಅರಳಿದ ಕಮಲ‌
(ರಾಜ್ಯ ) ಜಿಲ್ಲೆ

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಅರಳಿದ ಕಮಲ‌

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಎಂ.ಎಸ್.ಕರಡಿ ಹಾಗೂ ಉಪಮೇಯರ್ ಆಗಿ ಸುಮಿತ್ರಾ ಜಾಧವ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ನಗರದ ಸರ್ವತೋಮುಖ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದರು.
ಉಪಮೇಯರ್ ಸುಮಿತ್ರಾ ಜಾಧವ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ರಾಹುಲ್ ಜಾಧವ, ಸ್ವಪ್ನಾ ಕಣಮುಚನಾಳ, ಪ್ರೇಮಾನಂದ ಬಿರಾದಾರ, ವಿಠ್ಠಲ ಹೊಸಪೇಟ, ಗಿರೀಶ ಪಾಟೀಲ, ಕಿರಣ ಪಾಟೀಲ, ಜವಾಹರ ಗೋಸಾವಿ, ಭೀಮಾಶಂಕರ ಹದನೂರ, ಮಂಜುನಾಥ ಮೀಸೆ, ಮಹೇಂದ್ರ ನಾಯಕ, ಚಿದಾನಂದ ಚಲವಾದಿ, ಮಲ್ಲು ಕಲಾದಗಿ, ಆನಂದ ಮುಚ್ಚಂಡಿ, ಕಾಂತು ಶಿಂಧೆ, ವಿಜಯ ಜೋಶಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.