Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಸ್ವಚ್ಛತೆಗಾಗಿ ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ
(ರಾಜ್ಯ ) ಜಿಲ್ಲೆ

ನಗರ ಸ್ವಚ್ಛತೆಗಾಗಿ ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ನಗರ ಸೌಂದರ್ಯೀಕರಣಕ್ಕೆ ಸರಕಾರವನ್ನೇ ಅವಲಂಬಿತರಾಗದೆ ಇಂದಿನ ಯುವಜನತೆ ನಗರ ಸ್ವಚ್ಛತೆಗಾಗಿ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ನಗರದ ವಿಜಯಪುರ ರಸ್ತೆಯ ಪಕ್ಕದಲ್ಲಿ ಪೆಂಡಾರ ಗಲ್ಲಿ ನೂತನ ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.
ಯುವಕರ ಶಕ್ತಿ ನಗರ ಸ್ವಚ್ಛತೆಕಡೆ ಇರಬೇಕು. ಪ್ರತಿವಾರಕ್ಕೊಮ್ಮೆ ತಮ್ಮ ತಮ್ಮ ಗಲ್ಲಿಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುವದರ ಮೂಲಕ ಸ್ವಚ್ಛ ಮಾದರಿ ನಗರ ನಿರ್ಮಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಈಶ್ವರ ವಾಳೆನ್ನವರ, ಹಾಜಿ ಇನ್ನಾ ಪೆಂಡಾರಿ, ಬಿ.ಎಸ್.ಸಿಂದೂರ, ಬದ್ರೋದ್ದೀನ್ ಪೆಂಡಾರಿ, ತೌಫೀಕ್ ಪಾರ್ಥನಳ್ಳಿ, ನಗರಸಭೆ ಸದಸ್ಯೆ ಫಾತೀಮಾ ಜಮಾದಾರ, ಪರಮಾನಂದ ಗವರೋಜಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.