Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಂಎಲ್ಸಿ ಸುನೀಲಗೌಡ ಮನವಿಗೆ ಸಭಾಪತಿ ಹೊರಟ್ಟಿ ಒಪ್ಪಿಗೆ
(ರಾಜ್ಯ ) ಜಿಲ್ಲೆ

ಎಂಎಲ್ಸಿ ಸುನೀಲಗೌಡ ಮನವಿಗೆ ಸಭಾಪತಿ ಹೊರಟ್ಟಿ ಒಪ್ಪಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶಕ್ಕೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮಾಡಿದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಲಿಖಿತ ಉತ್ತರ ನೀಡಿದ್ದರು. ಈ ಉತ್ತರಕ್ಕೆ ತೃಪ್ತರಾಗದ ಶಾಸಕರು, ಕೇರಳ, ಹರಿಯಾಣ, ತಮಿಳನಾಡು, ತೆಲಗಾಂಣ ಹಾಗೂ ಮದ್ಯಪ್ರದೇಶ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನೀಡಲಾಗುತ್ತಿರುವ ಗೌರವಧನ ಅತೀ ಕಡಿಮೆ ಇದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸರಕಾರಿ ನೌಕರರ ವೇತನ ಹೆಚ್ಚಿಸಲಾಗಿದೆ. ಆದರೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಕಳೆದ ಒಂಬತ್ತು ವರ್ಷಗಳಿಂದ ಗೌರವಧನ ಹೆಚ್ಚಳ ಮಾಡಿಲ್ಲ. ಆದ್ದರಿಂದ ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಅದೇ ರೀತಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಿಗೆ ನೀಡಲಾಗುತ್ತಿರುವ ಗೌರವಧನವನ್ನು ಉಳಿದ ರಾಜ್ಯಗಳಿಗೆ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸವಿದೆ. ಈ ಕುರಿತು ಕಳೆದ ಮೂರು ಅಧಿವೇಶನಗಳಲ್ಲಿ ನಾನು ಕೇಳಿದ ಈ ಪ್ರಶ್ನೆಗೆ ಅದೇ ಉತ್ತರ ನೀಡಲಾಗುತ್ತಿದೆ. ಈ ಬಾರಿಯೂ ಆರ್ಥಿಕ ಇಲಾಖೆ ಗೌರವಧನ ಹೆಚ್ಚಳಕ್ಕೆ ಒಪ್ಪಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ ಎಂದು ಶಾಸಕರು ಗಮನ ಸೆಳೆದರು. ಇದಕ್ಕೆ ಶಾಸಕರು ಪಕ್ಷಾತೀತವಾಗಿ ದ್ವನಿಗೂಡಿಸಿದರು.
ಇಂದಿನ ದಿನಗಳಲ್ಲಿ ದಿನಗೂಲಿ ನೌಕರರಿಗೆ ನಿಗದಿ ಪಡಿಸಲಾಗಿರುವ ವೇತನ ಪುರಸಭೆಯ ಸದಸ್ಯರಿಗೆ ನೀಡಲಾಗುವ ಗೌರವಧನಕ್ಕಿಂತಲೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಸದನದಲ್ಲಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಶಾಸಕ ಸುನೀಲಗೌಡ ಪಾಟೀಲ ಅವರು ಮಾಡಿದ ಮನವಿಗೆ ಸ್ಪಂದಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವಕಾಶ ನೀಡುವುದಾಗಿ ಭರವಸೆ ನೀಡಿದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.