ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕೋಟಾದಡಿ ೨೦೨೫-೨೬ನೇ ಸಾಲಿನ ವಿವಿಧ ಸ್ನಾತಕೋತ್ತರ ಅಧ್ಯಯನದ ಪ್ರವೇಶಾತಿ ಪ್ರಕ್ರಿಯೆಯು ಆಗಸ್ಟ್ ೧೨ ರಿಂದ ಆಗಸ್ಟ್ ೨೩ರವರೆಗೆ ಹಂತ ಹಂತವಾಗಿ ನಡೆಯಲಿವೆ. ವೇಳಾಪಟ್ಟಿಯ ಅನ್ವಯ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಿತಿತಿ.ಡಿಛಿub.ಚಿಛಿ.iಟಿ ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
