Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ವಸತಿ ಶಾಲೆಗಳಿಗೆ ೨೧ ವಿದ್ಯಾರ್ಥಿಗಳು ಆಯ್ಕೆ
(ರಾಜ್ಯ ) ಜಿಲ್ಲೆ

ವಿವಿಧ ವಸತಿ ಶಾಲೆಗಳಿಗೆ ೨೧ ವಿದ್ಯಾರ್ಥಿಗಳು ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕತಕನಹಳ್ಳಿಯ ಮಾತೋಶ್ರೀ ಶಂಕ್ರೆಮ್ಮತಾಯಿ ಪ್ರಾಥಮಿಕ ಶಾಲೆಯ ಸಾಧನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಿದಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯುವುದಕ್ಕೆ ಸಾಧ್ಯ ಎನ್ನುವುದನ್ನು ಕತಕನಹಳ್ಳಿಯ ಮಾತೋಶ್ರೀ ಶಂಕ್ರೆಮ್ಮಾತಾಯಿ ಪ್ರಾಥಮಿಕ ಶಾಲೆಯು ಸಾಬೀತು ಮಾಡಿ ತೋರಿದೆ. ಕತಕನಹಳ್ಳಿಯ ಶ್ರೀ ಶಿವಯ್ಯ ಅಜ್ಜನವರ ಹಾರೈಕೆಯಂತೆ ಪ್ರಾರಂಭವಾಗಿರುವ ಈ ಶಾಲೆಯು ತನ್ನ ಗುಣಮಟ್ಟದ ಶಿಕ್ಷಣದ ಮೂಲಕ ಇಂದು ೨೦೨೪-೨೫ನೇ ಸಾಲಿನ ವಿವಿಧ ವಸತಿ ಶಾಲೆಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಮಾಡಿದ್ದಾರೆ. ಮುರಾರ್ಜಿ ವಸತಿ ಶಾಲೆಗೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಆದರ್ಶ ವಿದ್ಯಾಲಯಕ್ಕೆ ೧೯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೨೧ ವಿದ್ಯಾರ್ಥಿಗಳು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾಗಿದ್ದಾರೆ.
ಅಂಕಿತಾ ನಾಯ್ಕೋಡಿ ಹಾಗೂ ಸೃಷ್ಟಿ ಪಾಟೀಲ ಆದರ್ಶ ಶಾಲೆಗೆ ಗೌತಮಿ ಬಬಲೇಶ್ವರ, ಸನ್ನಿಧಿ ಶಿರಮಗೋಂಡ, ಪ್ರದೀಪ ಹಂಡಿ, ಶ್ರವೀಲ ಬಡಿಗೇರ, ಅಬ್ದುಲಸಲಾಂ ವಾಲಿಕಾರ, ಚೈತ್ರಾ ಬಬಲೇಶ್ವರ, ಸನ್ನಿಧಿ ಸೋಲಾಪೂರ, ಸಮೀರ ಚವ್ಹಾಣ, ಭಾಗ್ಯಶ್ರೀ ಬಿರಾದಾರ, ಕಲ್ಪನಾ ರಾಠೋಡ, ವಿರಾಟ ಲಮಾಣಿ, ಆರ್ಯನ ರಾಠೋಡ, ಪ್ರೀತಂ ಪುಂಡಲಿಕ ರಾಠೋಡ, ಪ್ರೀತಂ ವಿಲಿಯಾಸ್ ರಾಠೋಡ, ಜವೇರಿಯಾ ದಳವಾಯಿ, ಪ್ರವೀಣಾ ರಾಠೋಡ, ಸಿದ್ದನಗೌಡ ಪಾಟೀಲ, ಅಂಕಿತಾ ನಾಯ್ಕೋಡಿ ಹಾಗೂ ಸೃಷ್ಟಿ ಪಾಟೀಲ ಈ ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ಇವರ ಸಾಧನೆಗೆ ಶ್ರೀಗುರು ಚಕ್ರವರ್ತಿ ಸದಾಶಿವ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಸಂಸ್ಥೆಯ ಎಲ್ಲ ಸದಸ್ಯರು, ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ವಿಜಯಪುರದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕೋಚಿಂಗ್ ವಿಭಾಗದ ಮೇಲ್ವಿಚಾರಕ ಹೇಮಂತ ನಾಯಕ, ಶಾಲೆಯ ಮುಖ್ಯಗುರುಗಳಾದ ಅರವಿಂದ ಪವಾರ ಸೇರಿದಂತೆ ಎಲ್ಲ ಶಿಕ್ಷಕ ವೃಂದ ಮತ್ತು ಎಲ್ಲ ಪಾಲಕರು ಸಂತೋಷ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.