Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೃಷ್ಟಾಚಾರ ನಿರ್ಮೂಲನೆಯಿಂದ ದೇಶದ ಪ್ರಗತಿ ಸಾಧ್ಯ
(ರಾಜ್ಯ ) ಜಿಲ್ಲೆ

ಭೃಷ್ಟಾಚಾರ ನಿರ್ಮೂಲನೆಯಿಂದ ದೇಶದ ಪ್ರಗತಿ ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಗತಿಯಲ್ಲಿ ನಡೆಯುತ್ತಿವೆ. ಆದರೆ, ಅಭಿವೃದ್ಧಿಯ ಜೊತೆ ಜೊತೆಗೆ ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆಯಾದಾಗ ಮಾತ್ರ ರಾಜ್ಯ, ದೇಶ ಜಗತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೇರುವದರಲ್ಲಿ ಸಂಶಯವಿಲ್ಲ ಎಂದು ಶಾಸಕ ವಿಠ್ಠಲ ಕಟಕಧೋಂಡ ಅವರು ಹೇಳಿದರು.
ತಾಲೂಕಾಡಳಿತ ವತಿಯಿಂದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ೭೯ನೇ ಸ್ವಾತಂತ್ರೊತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಡಚಣ ಏತ ನೀರಾವರಿ ಬಗ್ಗೆ ಮಾತನಾಡಿದ ಅವರು ೨೧೦೦೦ ಹೆಕ್ಟೆರ್ ಜಮೀನಗಳು ೨೦೧೩ ರಲ್ಲಿ ನೀರಾವರಿ ಆಗಬೇಕಿತ್ತು ಆದರೆ ಕಾಂಟ್ರ್ಯಕ್ಟರ್ ಹಾಗೂ ಸರಕಾರಿ ಅಧಿಕಾರಿಗಳು ಈ ಭಾಗದ ರೈತರಿಗೆ ಮೋಸ ಮಾಡಿದ್ದಾರೆ ಎಂದರು.
ಧ್ವಜಾರೋಹಣ ನೆರವೇರಿಸಿ, ಪ್ರಾಸ್ತಾವಿಕವಾಗಿ ಚಡಚಣ ತಹಶೀಲದಾರ ಸಂಜಯ ಇಂಗಳೆ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರೊ. ರವಿಕುಮಾರ ಅರಳಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ತಾ.ಪಂ. ವತಿಯಿಂದ ಅಂಗವಿಕಲರಿಗೆ ೨೦೨೪-೨೫ನೇ ಸಾಲಿನ ೮ ತ್ರಿಚಕ್ರ ವಾಹನಗಳನ್ನು ಶಾಸಕ ವಿಠ್ಠಲ ಕಟಕಧೋಂಡ ಅವರು ಹಸ್ತಾಂತರಿಸಿದರು.
ಮಾಜಿ ಸೈನಿಕ ರವಿ ಕುಲಕರ್ಣಿ ಅವರನ್ನು ಶಾಸಕ ವಿಠ್ಠಲ ಕಟಕಧೋಂಡ ಸನ್ಮಾನಿಸಿದರು.
ನಂತರ ಪಟ್ಟಣದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವೇದಿಕೆಯ ಮೇಲೆ ತಾ.ಪಂ. ಇಓ ಸಂಜಯ ಖಡಗೇಕರ, ಪ.ಪಂ. ಮುಖ್ಯಾಧಿಕಾರಿ ಬಾಬಾಸಾಹೇಬ ತಾವಸೆ, ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ, ಸಿ.ಪಿ.ಐ. ಸುರೇಶ ಬೆಂಡಗುಂಬಳ, ಬಿಇಓ ಬಸವರಾಜ ನಾಡಗೇರಿ, ಉಪಖಜಾನಾಧಿಕಾರಿ ರಮೇಶ ವಾಲಿಕಾರ, ಪಂಚ ಗ್ಯಾರಂಟಿ ತಾಲೂಕಾ ಅಧ್ಯಕ್ಷ ರವಿ ಜಾಧವ, ಕೆ.ಡಿ.ಪಿ. ಸದಸ್ಯರಾದ ಶಿವಣ್ಣ ಪಾಂಡ್ರೆ, ರವಿ ಬಿರಾದಾರ, ಪ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಉಪಾಧ್ಯಕ್ಷ ಇಲಾಯಿ ನದಾಫ ಸೇರಿದಂತೆ ಪ.ಪಂ.ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026
    In ದಿನಪತ್ರಿಕೆ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.