Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯ ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯ ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಉದ್ಯೋಗ ಸೃಷ್ಟಿ ಮಾಡುವ ಹಾಗೂ ಸಮಾಜ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ವಿದ್ಯಾವಂತರಾಗಿ ಸದೃಢ ವ್ಯಕ್ತಿಯಾಗಿ ಹಲವು ಜನರಿಗೆ ಹಾಗೂ ಕುಟುಂಬಗಳಿಗೆ ನೇರವಾಗಿ ಎಂದು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಪ್ರಾಥಮಿಕ ಶಾಲೆ, ಪ್ರೇರಣಾ ಪ್ರಾಥಮಿಕ ಶಾಲೆ, ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೭೯ನೆಯ ಸ್ವಾತಂತ್ರ‍್ಯೋತ್ಸವ ದಿನಾಚರಣೆಯ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆ ವಿದ್ಯಾಭ್ಯಾಸವಾಗದೇ ಜ್ಞಾನಪೂರ್ವಕವಾಗಿ ಬಳಸಿಕೊಳ್ಳಬೇಕು. ಉತ್ತಮ ಹವ್ಯಾಸ ಮತ್ತು ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಹಾಗೂ ಸರ್ವಾಂಗೀಣ ಪ್ರಗತಿಗೆ ವಿದ್ಯಾಭ್ಯಾಸ ಅಗತ್ಯವೆಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯ ಅತಿಥಿ ಎಸ್.ಬಿ.ಸಾಲೋಟಗಿ ಮಾತನಾಡಿದರು.
ಶಾಲೆಯ ಮುಖ್ಯಗುರುಮಾತೆ ಎಸ್.ಐ.ಅಸ್ಕಿ ಹಾಗೂ ಎಮ್.ಪಿ.ಬುಕ್ಕಾ, ಕಿರಣ ಕುಲಕರ್ಣಿ, ಸನತ ಕುಲಕರ್ಣಿ, ಅಲ್ತಾಪ ತಾಂಬೋಳಿ, ಯಲ್ಲಾಲಿಂಗ ಹೊಸೂರ, ಎಸ್.ಬಿ.ಕುಂಟೋಜಿ, ಎಮ್.ಎಮ್.ಜುಮನಾಳ, ಬಿ.ಎಸ್. ಪಾಟೀಲ, ಎಸ್‌ವ್ಹಿ.ಕಡಣಿ, ವಿ.ಎ.ನಾಯಕ, ಎಸ್.ಡಿ.ನಾಯಕ, ವಿಜಯಲಕ್ಷ್ಮಿ ಅಲಾಳಮಠ, ಸಾವಿತ್ರಿ ವೀರಾಪೂರ, ಎನ್.ಜಿ.ಬಳಗಾನೂರ, ವಿ.ಕೆ.ಚವ್ಹಾಣ, ಆರ್.ಎಮ್. ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪಪೂ ಕಾಲೇಜಿನಲ್ಲಿ ಜರುಗಿದ ೭೯ನೇ ಸ್ವಾತಂತ್ರೋತ್ಸವ ದಿನಾಚರಣೆಯ ಅಂಗವಾಗಿ ಪ್ರಾಚಾರ್ಯ ವಿಮಲಕಾಂತ ಪಾಟೀಲ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಾವು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶ ಸೇವೆಗೆ ಮುಂದಾಗಬೇಕಿದೆ ಎಂದರು.
ಇದೇ ವೇಳೆ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಸಾಯಬಣ್ಣ ಸಜ್ಜನ, ರೇವಣಸಿದ್ದ ಹಾಲಕೇರಿ, ಎಮ್.ಕೆ.ಬಿರಾದಾರ, ಎಸ್.ಸಿ.ದುದ್ದಗಿ, ಹೇಮಾ ಕಾಸರ, ಹೇಮಾ ಹಿರೇಮಠ, ಜಿ.ವಿ ಪಾಟೀಲ್, ಶ್ರೀದೇವಿ ದುದ್ದಗಿ, ಬಸಮ್ಮ ಧರಿ, ಯು.ಸಿ.ಪೂಜೇರಿ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಇದ್ದರು.
ಭೀಮಾ ಯುನಿವರ್ಸಲ್ ಸ್ಕೂಲ್‌
ಸಿಂದಗಿ ಪಟ್ಟಣದ ಕಲಬುರಗಿ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಹಮ್ಮಿಕೊಂಡಿರುವ ೭೯ನೆಯ ಸ್ವಾತಂತ್ರ‍್ಯೋತ್ಸವ ದ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳೂರ ನರವೇರಿಸಿದರು.
ಈ ವೇಳೆ ಶಾಲೆಯ ನಿರ್ದೇಶಕರಾದ ಜಿ.ಕೆ.ಪಡಗಾನೂರ, ಡಾ.ಎಂ.ಎಂ.ಪಡಶೆಟ್ಟಿ, ಭೀಮಾಶಂಕರ ತಾರಾಪೂರ ಶ್ರೀಮಂತ ಮಲ್ಲೇದ, ಶಾಂತು ಕುಂಬಾರ, ದತ್ತು ಮಾವೂರ. ಭೀಮಾಶಂಕರ ಮಾವೂರ, ಪ್ರಶಾಂತ ಕಮತಗಿ ಪಾಲಕರಾದ ಮಲ್ಲಿಕಾರ್ಜುನ ಅಲ್ಲಾಪೂರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಕ್ರೀಯೇಟಿವ್ ಕಿಡ್ಸ್
ಸಿಂದಗಿ ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರೀಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಹಾಗೂ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣವನ್ನು ನಿತಿನ್ ಪೂಜಾರಿ ನೆರವೇರಿಸಿದರು. ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಸಾಧನಾ ಇಮಡೆ, ಮಂಗಲಾ ಬಮ್ಮಣ್ಣಿ, ದಾನಮ್ಮ ಕೋರಿ, ಪ್ರಿಯಾ ಪವಾಡೆ, ರೇವತಿ ಬಳೂಂಡಗಿ, ಸುಶ್ಮಿತಾ ಕೋರಿ, ಸಂಚಿತಾ ಸುರಪೂರ, ಸಿಬ್ಬಂಧಿಗಳಾದ ಅಂಬಿಕಾರಿ ಕರಿಶೆಟ್ಟಿ, ಹೇಮಾ ಬಡಿಗೇರ, ರೆಹಮತ್ತಬಿ, ಆನಂದಯ್ಯಸ್ವಾಮಿ ಹಿರೇಮಠ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಧ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸೈನಿಕರ ವೇಷಭೂಷಣದೊಂದಿಗೆ ಭಾಗವಹಿಸಿದ್ದರು.
ಮಹಿಳಾ ವಸತಿ ನಿಲಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಶ್ರೀಧರಸ್ವಾಮಿ ವಿದ್ಯಾವರ್ಧಕ ಸಂಘ ನಡೆಸುವ ಮಹಿಳಾ ವಸತಿ ನಿಲಯದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣವನ್ನು ಸಿಡಿಪಿಒ ಅನೀಲ ಹಳ್ಳಿ ನೆರವೇರಿಸಿದರು.
ಈ ವೇಳೆ ವಸತಿ ನಿಲಯದ ಮೇಲ್ವಿಚಾರಕಿ ಜಯಶ್ರೀ ಬಿರಾದಾರ, ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಸಿಬ್ಬಂದಿ ರಶ್ಮಿ ನೂಲಾನವರ, ವಿದ್ಯಾವತಿ ದೇಸಾಯಿ ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.