Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರತ್ ಪಾಟೀಲ ಫೌಂಡೇಶನ್ ಹಾಗೂ ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ವಿಜಯಪುರದಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಶರತ್ ಪಾಟೀಲ ಫೌಂಡೇಶನ್ ಹಾಗೂ ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ವಿಜಯಪುರದಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ :ಸೂಲಿಬೆಲೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ಥಾಪನೆಯಾಗಿರುವ ಶರತ್ ಪಾಟೀಲ ಫೌಂಡೇಶನ್ ಹಾಗೂ ನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ನಗರದ ಆಶ್ರಮ ರಸ್ತೆಯಲ್ಲಿರುವ ಜಾಗೆಯಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ ನಡೆಯಿತು‌.
ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ, ನಮ್ಮನ್ನು ಸಲುಹುತ್ತಿರುವ ಪರಿಸರ ನಮಗೆ ಬೆಲೆ ಕಟ್ಟಲಾಗದ ಪ್ರಾಣವಾಯು, ಆಹಾರ ನೀಡುತ್ತಿದೆ, ಒಂದು ಆಕ್ಸಿಜನ್ ಸಿಲಿಂಡರ್ ಬೆಲೆ ಎಷ್ಟೊಂದು ನಿಮಗೆ ಗೊತ್ತಿರಬಹುದು, ಆದರೆ ಗಿಡಮರಗಳು ನಮಗೆ ಉಚಿತವಾಗಿ ಆಕ್ಸಿಜನ್ ನೀಡುತ್ತವೆ, ಆದರೆ ನಾವುಗಳು ಪರಿಸರಕ್ಕೆ ಪ್ರತಿಯಾಗಿ ಪರಿಸರ ಮಾಲಿನ್ಯ ಮಾಡುತ್ತಿದ್ದೇವೆ, ಸಕಾರಣವಿಲ್ಲದೇ ಗಿಡ ಮರ ಕತ್ತರಿಸುತ್ತಿದ್ದೇವೆ, ಹೀಗಾಗಿ ಗಿಡ ಮರಗಳನ್ನು ನೆಡುವುದು, ಪೋಷಿಸುವುದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು.
ಕಾರ್ಯಕ್ರಮದ ರೂವಾರಿ ಶರತ್ ಪಾಟೀಲ ಮಾತನಾಡಿ, ಪರಿಸರ ರಕ್ಷಣೆ ಜಾಗೃತಿಯ ಉದ್ದೇಶಕ್ಕಾಗಿ ಒಂದು ಸಾವಿರ ಸಸಿ ನೆಡುವ ಕಾರ್ಯ ಮಾಡಲಾಗುತ್ತಿದೆ, ಪರಿಸರ ರಕ್ಷಣೆ ಒಂದು ಪವಿತ್ರ ಕಾಯಕ, ಪರಿಸರ ರಕ್ಷಣೆಯಲ್ಲಿಯೇ ಜೀವ ಸಂಕುಲದ ಉಳಿವು ಅಡಗಿದೆ, ಹೀಗಾಗಿ ನಮ್ಮ ಫೌಂಡೇಶನ್ ವತಿಯಿಂದ ಪರಿಸರ ಹಾಗೂ ಸಮಾಜ ಸೇವೆಯ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುವ ಗುರಿ ಹೊಂದಲಾಗಿದೆ ಎಂದರು.
ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ಮಾತನಾಡಿದರು.
ಮೇಯರ್ ಎಂ.ಎಸ್.ಕರಡಿ, ಪಾಲಿಕೆ ಸದಸ್ಯ ಕಿರಣ ಪಾಟೀಲ, ವಿಜಯಕುಮಾರ ಮುರಗಾನೂರ, ರಾಜು ಜಾಧವ, ಶಶಾಂಕ ಕದ್ರಿ ಬಸವರಾಜ ಬೈಚಬಾಳ, ಕರಣ ಪವಾರ, ವಿನಿತ ವಣರೊಟ್ಟಿ, ನಮನ ದುಭೆ, ಪ್ರಸಾದ ರೆಡ್ಡಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.