Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
(ರಾಜ್ಯ ) ಜಿಲ್ಲೆ

ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಹಾಗೂ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿರುವ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಟಾಟಾ ಎಸಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲಿಸ್ ಅಧಿಕಾರಿಗಳು ದಾಳಿ ನಡೆಸಿದ ೭ ಪ್ಲಾಸ್ಟಿಕ್ ಚೀಲ್‌ಗಳಲ್ಲಿ ತುಂಬಿರುವ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ ಸೈಫನ್ ಆಲಮೇಲ್ ಮೇಲೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ೭೫೧೧೦ ರೂ. ಮೌಲ್ಯದ ೨೫೯೦ ಕೆ.ಜಿ. ಅಕ್ಕಿ, ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಿಳಗೂಳ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ದೇವರಹಿಪ್ಪರಗಿ ಆಹಾರ ನಿರೀಕ್ಷಕ ಅಮೋಘ ದಳವಾಯಿ ಹಾಗೂ ಇಂಡಿ ಪಟ್ಟಣದಲ್ಲಿ ನಡೆದ ದಾಳಿಯಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಅವರು ನೇತೃತ್ವ ವಹಿಸಿದ್ದರು ಎಂದು ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026
    In ದಿನಪತ್ರಿಕೆ
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.