ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಹಾಗೂ ಭಾರತೀಯ ಜನತಾ ಪಕ್ಷದ ಸಂಘಟನಾತ್ಮಕ ಹಿತದೃಷ್ಟಿಯಿಂದ ವಿಜಯಪುರ ನಗರ ಮಂಡಲದ ಅಧ್ಯಕ್ಷ ಜವಾಬ್ದಾರಿಗೆ ಸಂದೀಪ ರಾಮನಗೌಡ ಪಾಟೀಲ ರವರನ್ನು ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.