Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಷ್ಟದ ಮೇಲೆ ಕಷ್ಟಗಳು ಬಂದಾಗ ಹೊಂದಿಕೊಂಡು ಹೋಗಬೇಕು

ಭಾವನಾಜೀವಿಯ ಭಾವಾಂತರಂಗ

ವಿಜಯಪುರ ಜಿಲ್ಲೆಯಲ್ಲಿ ೨.೯೭ ಲಕ್ಷ ಎಎಸ್‌ಡಿಡಿಒ ಮತದಾರರು ಪತ್ತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ :ಗುಡದಿನ್ನಿ
(ರಾಜ್ಯ ) ಜಿಲ್ಲೆ

ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ :ಗುಡದಿನ್ನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಗ್ರಾಹಕಸ್ನೇಹಿ ಆಗುವ ಉದ್ದೇಶ ಹೊಂದಿದೆ. ಜೊತೆಗೆ ಭದ್ರತೆಯ ದೃಷ್ಟಿಯಿಂದಾಗಿ ಆಧುನಿಕ ಸೌಲಭ್ಯಗಳನ್ನು ನೀಡಲು ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾನ ಮಾಡುತ್ತಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬಿ. ಗುಡದಿನ್ನಿ ತಿಳಿಸಿದರು.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕಿನ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಬ್ಯಾಂಕ್ ತನ್ನ ಗ್ರಾಹಕರಿಗೆ ತನ್ನ ಸೇವೆಯನ್ನು ಇನ್ನೂ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ನೀಡಲು ಬದ್ಧವಾಗಿದೆ. ಇದಕ್ಕಾಗಿ ಸ್ವಂತ ಕಟ್ಟಡ ನಿರ್ಮಿಸಿ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ವಿವರಿಸಿದರು.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರು ಹಾಗೂ ರೈತೇತರ ಗ್ರಾಹಕರಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಗ್ರಾಹಕರು ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸುವಂತೆ ಸಲಹೆ ನೀಡಿದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಮಾತನಾಡಿ, ನಮ್ಮ ಬ್ಯಾಂಕ್ ಸದಾ ಗ್ರಾಹಕರ ಹಿತವನ್ನೇ ಬಯಸುತ್ತದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸದಾ ಮುಂದಿರುವ ನಮ್ಮ ಬ್ಯಾಂಕ್ ಇದೀಗ, ಸ್ವಂತ ಕಟ್ಟಡ ನಿರ್ಮಾಣದೊಂದಿಗೆ ಇನ್ನೂ ಪರಿಣಾಮಕಾರಿ ಸೇವೆ ನೀಡಲು ಮುಂದಾಗಿದೆ ಎಂದರು.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಜಿ.ಬಿ.ನಿಡೋಣಿ, ಚಂದ್ರಶೇಖರ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಸುರೇಶಗೌಡ ಪಾಟೀಲ, ಕಲ್ಲನಗೌಡ ಬ. ಪಾಟೀಲ, ಅರವಿಂದ ಪೂಜಾರಿ, ಬ್ಯಾಂಕಿನ್ ಅಭಿವೃದ್ಧಿ ಅಧಿಕಾರಿಗಳಾದ ಎಂ.ಜಿ.ಪಾಟೀಲ, ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕರಾದ ಎಸ್.ಡಿ.ಪಾಟೀಲ, ಜೆ.ಬಿ.ಪಾಟೀಲ, ಎಸ್.ಬಿ.ಪಾಟೀಲ, ಎಂ.ಜಿ.ಬಿರಾದಾರ, ನೋಡಲ್ ಅಧಿಕಾರಿಗಳಾದ ಎಸ್.ಎನ್.ಪಾಟೀಲ ಸೇರಿದಂತೆ ಬ್ಯಾಂಕ್ ಸಂಯೋಜಿತ ಸಹಕಾರಿ ಸಂಘಗಳ ಅಧ್ಯಕ್ಷರು, ಸಿಇಓಗಳು, ಸಿಬ್ಬಂದಿ ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.
ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಿ.ಎಂ.ಶೆಟಗಾರ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಷ್ಟದ ಮೇಲೆ ಕಷ್ಟಗಳು ಬಂದಾಗ ಹೊಂದಿಕೊಂಡು ಹೋಗಬೇಕು

ಭಾವನಾಜೀವಿಯ ಭಾವಾಂತರಂಗ

ವಿಜಯಪುರ ಜಿಲ್ಲೆಯಲ್ಲಿ ೨.೯೭ ಲಕ್ಷ ಎಎಸ್‌ಡಿಡಿಒ ಮತದಾರರು ಪತ್ತೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 25, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಷ್ಟದ ಮೇಲೆ ಕಷ್ಟಗಳು ಬಂದಾಗ ಹೊಂದಿಕೊಂಡು ಹೋಗಬೇಕು
    In ವಿಶೇಷ ಲೇಖನ
  • ಭಾವನಾಜೀವಿಯ ಭಾವಾಂತರಂಗ
    In ಭಾವರಶ್ಮಿ
  • ವಿಜಯಪುರ ಜಿಲ್ಲೆಯಲ್ಲಿ ೨.೯೭ ಲಕ್ಷ ಎಎಸ್‌ಡಿಡಿಒ ಮತದಾರರು ಪತ್ತೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 25, 2026
    In ದಿನಪತ್ರಿಕೆ
  • ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ
    In (ರಾಜ್ಯ ) ಜಿಲ್ಲೆ
  • ಅರ್ಥಪೂರ್ಣವಾಗಿ ಜರುಗಿದ ಅರಿವಿನ ಮನೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.