Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಹಿರಿಯ ಛಾಯಾಗ್ರಾಹಕ ರಾಜಶೇಖರ ಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಚಡಚಣ ಹಿರಿಯ ಛಾಯಾಗ್ರಾಹಕ ರಾಜಶೇಖರ ಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಸಹಯೋಗದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರದ ಕಂದಗಲ್ಲ ಶ್ರೀ ಹಣುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರುಗಿತು.
ಈ ಸಂದರ್ಭದಲ್ಲಿ ಚಡಚಣ ತಾಲೂಕಿನ ಹಿರಿಯ ಛಾಯಾಗ್ರಾಹಕರು ಹಾಗೂ ಪತ್ರಕರ್ತರಾದ ರಾಜಶೇಖರ ಡೋಣಜ(ಮಠ)ಅವರನ್ನು ಸನ್ಮಾನಿಸಲಾಯಿತು.
ಅವರು ಸುಮಾರು ೨೫ ವರ್ಷಗಳ ಸೇವೆ ಸಲ್ಲಿಸಿದ್ದು ಅದರಲ್ಲಿ ವಿಶೇಷವಾಗಿ ಚಡಚಣ ತಾಲೂಕಿನ ಸಾರ್ವಜನಿಕರಿಗೆ ಪ್ರಪ್ರಥಮವಾಗಿ ಡಿಜಿಟಲ್ ಕಂಪ್ಯೂಟರ್ ಫೋಟೊ ಪರಿಚಯಿಸಿದವರಾಗಿದ್ದಾರೆ. ಅವರ ಅವಿರತ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಯುವ ಭಾರತ್ ಸಮೀತಿಯ ಅಧ್ಯಕ್ಷ ಉಮೇಶ ಕಾರಜೋಳ, ಖ್ಯಾತ ವಾಗ್ಮಿ, ಅಂಕಣಕಾರ, ಹವ್ಯಾಸಿ ಛಾಯಾಗ್ರಾಹಕರಾದ ಚಕ್ರವರ್ತಿ ಸೂಲಿಬೆಲೆ, ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾದ ನಾಗರಾಜ ಟಿ.ಸಿ.,ಯುವಮುಖಂಡ ಶ್ರೀಶೈಲಗೌಡ ಬಿರಾದಾರ(ಮಾಗಣಗೇರಿ),ಎಸ್.ಬಿ.ವಿಸ್ಡಮ್ ಅಕಾಡೆಮಿಯ ಸಂಸ್ಥಾಪಕರಾದ ಶರಣಯ್ಯ ಬಂಡಾರಿಮಠ, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಮೇಶ ಚವ್ಹಾಣ, ಚಡಚಣ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ, ಗುರುರಾಜ ಬಿದರಿ, ಪ್ರಕಾಶ ಹಿಪ್ಪರಗಿ, ವಿಶ್ವೇಶ್ವರಯ್ಯ ಮಠಪತಿ, ಕೋಲಾರದ ಹಣಮಂತ ಹೂಗಾರ, ಬಾಗೆವಾಡಿಯ ಅಶೋಕ ತೆಗ್ಗಳ್ಳಿ, ನೀಡೋಣಿಯ ನೇಮಿನಾಥ ನೇಜ, ತಿಕೋಟಾದ ಭೀಮಪ್ಪ ಬಸರಗಿ, ವಿಜಯಪುರ ಹಾಗೂ ಇನ್ನಿತರ ತಾಲೂಕಿನ ಸಂಘದ ಪದಾಧಿಕಾರಿಗಳು ಹಾಗೂ ಛಾಯಾಗ್ರಾಹಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.