Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು

ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ

ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಸುವ್ಯವಸ್ಥೆಗೆ ವಿಶೇಷ ದಂಡಾಧಿಕಾರಿಗಳ ನೇಮಕ
(ರಾಜ್ಯ ) ಜಿಲ್ಲೆ

ಕಾನೂನು ಸುವ್ಯವಸ್ಥೆಗೆ ವಿಶೇಷ ದಂಡಾಧಿಕಾರಿಗಳ ನೇಮಕ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾದ್ಯಂತ ಆಗಸ್ಟ್ ೨೭ ರಿಂದ ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆಯಾಗಿ ವಿಶೇಷ ದಂಡಾಧಿಕಾರಿಗಳನ್ನು ನೇಮಿಸಿ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ತಾಲೂಕು ದಂಡಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸುವಂತೆ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.
ಆಗಸ್ಟ್ ೨೭ ಪ್ರತಿಷ್ಠಾಪನೆ ಹಾಗೂ ಆಗಸ್ಟ್ ೩೧, ಸೆಪ್ಟೆಂಬರ್ ೨, ೪ ಹಾಗೂ ಸೆ.೬ರವರೆಗೆ ವಿಜಯಪುರ ಉಪ ವಿಭಾಗಕ್ಕೆ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ (ಮೊ:೯೫೯೯೯೦೯೭೨೪), ಇಂಡಿ ಉಪ ವಿಭಾಗಕ್ಕೆ ಉಪ ವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತçದ (ಮೊ:೯೭೩೯೭೪೯೭೩೨), ವಿಜಯಪುರ ತಾಲೂಕಿಗೆ ತಹಶೀಲ್ದಾರ ಪಿ.ಎಸ್.ಚನಗೊಂಡ (ಮೊ:೯೪೮೨೮೯೬೩೭೦), ಇಂಡಿ ತಾಲೂಕಿಗೆ ತಹಶೀಲ್ದಾರ್ ಬಿ.ಎಸ್. ಕಡಕಭಾವಿ (ಮೊ:೯೯೦೨೭೪೮೨೪೦), ಬಸವನ ಬಾಗೇವಾಡಿ ತಾಲೂಕಿಗೆ ತಹಶೀಲ್ದಾರರಾದ ವೈ.ಎಸ್.ಸೋಮನಕಟ್ಟಿ (ಮೊ:೯೦೦೮೭೧೨೭೬೫), ಮುದ್ದೇಬಿಹಾಳ ತಾಲೂಕಿಗೆ ತಹಶೀಲ್ದಾರರಾದ ಶ್ರೀಮತಿ ಕೀರ್ತಿ ಚಾಲಕ (ಮೊ:೮೮೬೧೪೩೮೫೫೪), ಸಿಂದಗಿ ತಾಲೂಕಿಗೆ ತಹಶೀಲ್ದಾರರಾದ ಕರೆಪ್ಪ ಬೆಳ್ಳಿ (ಮೊ: ೮೧೦೫೭೬೮೬೭೧), ಬಬಲೇಶ್ವರ ತಾಲೂಕಿಗೆ ತಹಶೀಲ್ದಾರರಾದ ಶ್ರೀಮತಿ ಶಾಂತಲಾ ಚಂದನ (ಮೊ:೯೫೩೮೩೮೫೧೦೬),ತಿಕೋಟಾ ತಾಲೂಕಿನ ತಹಶೀಲ್ದಾರರಾದ ಸುರೇಶ ಚವಲರ್ (ಮೊ:೯೪೪೯೯೪೩೦೨೨), ಕೊಲ್ಹಾರ ತಾಲೂಕಿನ ತಹಶೀಲ್ದಾರರಾದ ಎಸ್.ಎಂ. ಮ್ಯಾಗೇರಿ (ಮೊ:೮೦೫೦೦೬೯೩೧೬), ನಿಡಗುಂದಿ ತಾಲೂಕಿಗೆ ತಹಶೀಲ್ದಾರರಾದ ಎ.ಡಿ.ಅಮರಾವಡಗಿ (ಮೊ:೯೪೮೨೨೬೮೫೩೩), ತಾಳಿಕೋಟಿ ತಾಲೂಕಿಗೆ ತಹಶೀಲ್ದಾರರಾದ ಶ್ರೀಮತಿ ವಿನಯಾ ಹೂಗಾರ (ಮೊ:೮೮೫೧೫೪೨೭೩೯), ದೇವರಹಿಪ್ಪರಗಿ ತಾಲೂಕಿಗೆ ತಹಶೀಲ್ದಾರರಾದ ಪ್ರಕಾಶ ಸಿಂದಗಿ (ಮೊ:೯೯೪೫೮೫೬೨೭೪), ಆಲಮೇಲ ತಾಲೂಕಿಗೆ ಪ್ರಭಾರಿ ತಹಶೀಲ್ದಾರರಾದ ಧನಪಾಲ್ ದೇವೂರು (ಮೊ:೯೯೭೨೫೫೮೧೯೬) ಹಾಗೂ ಚಡಚಣ ತಾಲೂಕಿಗೆ ತಹಶೀಲ್ದಾರರಾದ ಎಸ್.ಬಿ.ಇಂಗಳೆ (ಮೊ:೯೯೦೦೭೭೬೦೦೯) ಅವರನ್ನು ನಿಯೋಜಿಸಿ ಆದೇಶಿಸಲಾಗಿದೆ.
ಅದರಂತೆ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಮಹಾನಗರ ಪಾಲಿಕೆಯ ಕಂದಾಯ ಉಪ ಆಯುಕ್ತರಾದ ಮಹಾವೀರ ಬೋರಣವರನ್ನು ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂಬರ್ ೦೧ ರಿಂದ ೧೭ರವರೆಗೆ, ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂ ೧೮ ರಿಂದ ೩೫ರವರೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಕಾರಿಗಳಾದ ಪ್ರಶಾಂತ ಪೂಜಾರಿ (ಮೊ: ೯೮೪೪೮೪೯೨೩೮) ಅವರನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು

ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ

ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು
    In (ರಾಜ್ಯ ) ಜಿಲ್ಲೆ
  • ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ರುದ್ರಮ್ಮ ಗೆ ವೀರಗಣಾಚಾರಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ
    In (ರಾಜ್ಯ ) ಜಿಲ್ಲೆ
  • ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.