Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ

ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಳ್ಳತನ ವಿರುದ್ದ ಕಾಂಗ್ರೆಸ್ ಅಭಿಯಾನ
(ರಾಜ್ಯ ) ಜಿಲ್ಲೆ

ಮತಗಳ್ಳತನ ವಿರುದ್ದ ಕಾಂಗ್ರೆಸ್ ಅಭಿಯಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಾ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದ ಬಸವೇಶ್ವರ ವೃತ್ತ ಮತ್ತು ಬಸ್ ನಿಲ್ದಾಣದಲ್ಲಿ ಮತಗಳ್ಳತನ ವಿರುದ್ದ ಅಭಿಯಾನ ಜರುಗಿತು.
ತಾಲೂಕಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅವಿನಾಶ ಬಗಲಿ ಮಾತನಾಡಿ, ಮತಗಳ್ಳತನ ಕರ್ನಾಟಕದ ಜನರ ವಿರುದ್ದ ನಡೆದ ಹೀನ ಅಪರಾಧ, ಕರ್ನಾಟಕ ಸರಕಾರ ಈ ಅಪರಾಧದ ಬಗ್ಗೆ ತನಿಖೆ ನಡೆಸಬೇಕು. ಹಾಗೂ ಜನರಿಗೆ ನ್ಯಾಯ ಕೊಡಿಸಬೇಕು ಎಂದರು.
ದೇಶದ ಎಲ್ಲ ರಾಜಕೀಯ ಪಕ್ಷಗಳು ಪ್ರಶ್ನೆ ಮಾಡುತ್ತಿದ್ದು ಈ ಬಗ್ಗೆ ಚುನಾವಣೆ ಆಯೋಗ ಮಾಹಿತಿ ನೀಡಬೇಕು. ಕರ್ನಾಟಕದಲ್ಲಿ ಸಿಕ್ಕ ಮಾಹಿತಿ ಕುತಂತ್ರದ ಸಾಕ್ಷಿಯಾಗಿದೆ. ಚುನಾವಣೆ ಆಯೋಗ ಬಿಜೆಪಿಗೆ ಅಲ್ಲ, ಸಂವಿಧಾನಕ್ಕೆ ಕೆಲಸ ಮಾಡಬೇಕು ಎಂದರು.
ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮೋಮಿನ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಭೀಮಾಶಂಕರ ಮೂರಮನ, ಪುರಸಭೆ ಸದಸ್ಯರಾದ ಅಯೂಬ ಬಾಗವಾನ, ಸುಧೀರ ಕರಕಟ್ಟಿ, ಶಹೀನಶಹಾ ಜಹಾಗೀರದಾರ, ಸತೀಶ ಹತ್ತಿ, ಸುನೀಲ ಅತನೂರ, ರಯಿಸ ಅಷ್ಟೇಕರ, ಮಹಿಬೂಬ ಜಹಾಗೀರದಾರ, ಸುಭಾಸ ಬಾಬರ, ಸಂಜೀವ ರಾಠೋಡ, ಸಂತೋಷ ಪರಶೇನವರ, ಶಿವು ಬಡಿಗೇರ, ನಾಗೇಶ ತಳಕೇರಿ, ಇಮ್ರಾನ ಮುಜಾವರ, ಬಾಬು ಗುಡುಮಿ, ಶಾಹಜಿ ಶಿಂದೆ, ಪೈಜಾನ ಹವಾಲ್ದಾರ, ರಾಹುಲ ಮಡ್ಡಿಮನಿ, ಮಹಿಳಾದ ಘಟಕದ ಪೀರದೂಷ ಸುನ್ನೆವಾಲೆ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ

ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.