Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»45 ಯುವಕ(ತಿ)ರಿಗೆ ಸ್ಥಳದಲ್ಲೇ ಉದ್ಯೋಗದ ಆದೇಶ
(ರಾಜ್ಯ ) ಜಿಲ್ಲೆ

45 ಯುವಕ(ತಿ)ರಿಗೆ ಸ್ಥಳದಲ್ಲೇ ಉದ್ಯೋಗದ ಆದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಜನತೆಗೆ ಉದ್ಯೋಗ ಹುಡುಕಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಹಾಗೂ ಜಿಲ್ಲಾ ಉದ್ಯೋಗ ಕಚೇರಿ ವಿಜಯಪುರ ಮತ್ತು ನಿರ್ಮಾನ್ ಎನ್ ಜಿ ಓ ಕಲಬುರ್ಗಿ ಇವರ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ಬೃಹತ್‌ ಉದ್ಯೋಗ ಮೇಳವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ಸುತ್ತಮುತ್ತಲಿನ ಗ್ರಾಮಗಳ 500 ಕ್ಕೂ ಅಧಿಕ ಯುವಕ– ಯುವತಿಯರ ಪೈಕಿ ಐಟಿ, ಬಿಟಿ ಸೇರಿದಂತೆ ಒಟ್ಟು 16 ಕಂಪನಿಗಳು ಭಾಗವಹಿಸಿದ್ದು 45 ಯುವಕ- ಯುವತಿಯರಿಗೆ ಸ್ಥಳದಲ್ಲೇ ಉದ್ಯೋಗದ ಆದೇಶ ನೀಡಿದವು.
81 ಅಭ್ಯರ್ಥಿಗಳನ್ನು ಅಂತಿಮ ಹಂತಕ್ಕೆ ಆಯ್ಕೆಯನ್ನು ಮಾಡಲಾಯ್ತು 431 ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಿದ್ದರು.
ಈ ಬೃಹತ್ ಮೇಳಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಪದವೀಧರರು ಹಾಗೂ ವಿದ್ಯಾರ್ಥಿಗಳ ದಂಡು ಹರಿದುಬಂತು. ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಲಾಯಿತು. ಪಿಯುಸಿ, ಐಟಿಐ, ಡಿಪ್ಲೊಮಾ ತೇರ್ಗಡೆಯಾದವರು ಮತ್ತು ಪದವೀಧರರು ಸೇರಿದಂತೆ ನೂರ ಕ್ಕೂ ಹೆಚ್ಚು ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿ, ವಿವಿಧ ಕಂಪನಿಗಳಲ್ಲಿ ಉದ್ಯೋಗವಕಾಶ ಗಿಟ್ಟಿಸಿಕೊಳ್ಳುವಲ್ಲಿ ಸಫಲವಾದರು.
ಆಯಾ ಕಂಪನಿಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಸಂದರ್ಶನ ನಡೆಸಿ, ಪ್ರತಿಭಾವಂತರನ್ನು ನೇಮಕ ಮಾಡಿಕೊಂಡರು. ಬೆಳಿಗ್ಗೆ 10ಕ್ಕೆ ಆರಂಭಗೊಂಡ ನೇಮಕ ಪ್ರಕ್ರಿಯೆ ಮಧ್ಯಾಹ್ನ 4ಕ್ಕೆ ಮುಕ್ತಾಯಗೊಂಡಿತು.
ವಿದ್ಯಾರ್ಹತೆ ಹಾಗೂ ಹುದ್ದೆ ಆಧರಿಸಿ ಸಂಬಳ ಸಿಗುವಂತಹ ಕೆಲಸಗಳನ್ನು ಪಡೆಯಲು ಅನುಕೂಲವಾಗಲೆಂದು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು. ಇದರ ಲಾಭ ಉದ್ಯೋಗ ಆಕಾಂಕ್ಷೆಗಳು ಪಡೆದುಕೊಳ್ಳಬೇಕು’ ಎಂದು ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಇರ್ಫಾನ್ ಉದ್ಯೋಗ ಆಕಾಂಕ್ಷೆಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಹೇಶ್ ಮಳವಾಡಕರ್, ನೌಕರಿ ಪಡೆಯಬೇಕಾದರೆ ಇಂತಹ ಮೇಳಗಳು ನಡೆಯಬೇಕು. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಕಷ್ಟವಾಗಿದೆ ಹೀಗಾಗಿ ಉದ್ಯೋಗ ವಿನಿಮಯ ಕೇಂದ್ರದಲ್ಲಿರುವ ಸೌಕರ್ಯಗಳ ಲಾಭ ಪಡೆಯಬೇಕು’ ಎಂದು ಉದ್ಯೋಗ ಆಕಾಂಕ್ಷಿಗಳಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರೂ ಮತ್ತು ಕಾರ್ಯಕ್ರಮದ ಆಯೋಜಕರಾದ ಅರವಿಂದ ಕೋಟಿ ,ಬಿ,ಎಸ್, ಥೋರತ, ಹಸನಸಾಬ ಜಮಾದಾರ ಹಾಗೂ ಉದ್ಯೋಗ ಆಕಾಂಕ್ಷೆಗಳು ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.