ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ ಗ್ರಾಮದ ಶ್ರೀಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಆರಂಭಗೊಂಡಿರುವ ಶ್ರೀಶಿವಯೋಗಿ ಸಿದ್ಧರಾಮೇಶ್ವರ ಪುರಾಣದಲ್ಲಿ ನೂರಾರು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ನಾಗಮ್ಮ ಮನಗೂಳಿ ಚಾಲನೆ ನೀಡಿದರು. ಜಯಶ್ರೀ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.