ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಅತ್ಯುತ್ತಮ ಪ್ರಶಸ್ತಿ ಪಡೆದ ಕಾರಣ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಹಾಗೂ ಸಿಬ್ಬಂದಿಯನ್ನು ವಿಜಯಪುರ ಡಿಸಿಸಿ ಬ್ಯಾಂಕಿನ ಸರ್ವಸಾಧಾರಣ ಸಭೆಯಲ್ಲಿ ಅಧ್ಯಕ್ಷ ಹಾಗೂ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಎಲ್ಲ ನಿರ್ದೇಶಕ ಮಂಡಳಿ ಸನ್ಮಾನಿಸಿದರು.