ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಕೆಸ್ಕಾಂ ನ ಶಾಖಾ ಕಚೇರಿಯಲ್ಲಿ ಸೆ.೪ ರಂದು ಬೆಳಿಗ್ಗೆ ೧೧ಕ್ಕೆ ಸಲಹಾ ಸಮಿತಿಯ ಸಭೆಯನ್ನು ಆಯೋಜಿಸಲಾಗಿದ್ದು, ಸಮಿತಿಯ ಎಲ್ಲ ಸದಸ್ಯರು, ರೈತರು ಹಾಗೂ ಗ್ರಾಹಕರು ಭಾಗಿಯಾಗುವಂತೆ ಹೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜಶೇಖರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.