Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಬಿಎಂಪಿ ಐದು ಮಹಾನಗರ ಪಾಲಿಕೆಗಳಾಗಿ ವಿಂಗಡನೆ
(ರಾಜ್ಯ ) ಜಿಲ್ಲೆ

ಬಿಬಿಎಂಪಿ ಐದು ಮಹಾನಗರ ಪಾಲಿಕೆಗಳಾಗಿ ವಿಂಗಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಬಿಎಂಪಿ ಇನ್ನು ಇತಿಹಾಸ | ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಇನ್ನು ಇತಿಹಾಸದ ಪುಟ ಸೇರಿದ್ದು, ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಮಹಾನಗರ ಪಾಲಿಕೆಗಳನ್ನಾಗಿ ರಚನೆ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾದ 2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಈ ಕ್ರಮವು ಬೆಂಗಳೂರು ಪಶ್ಚಿಮ ನಗರ ಮಹಾನಗರ ಪಾಲಿಕೆ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಬಾಲಿಕೆ ಮತ್ತು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗಳ ರಚನೆಗೆ ದಾರಿ ಮಾಡಿಕೊಡುತ್ತದೆ.
ಅಧಿಸೂಚನೆಯಲ್ಲಿ ಐದು ನಿಗಮಗಳ ಗಡಿಗಳನ್ನು ಸಹ ನಿಗದಿಪಡಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಡಿಯಲ್ಲಿ ಹೊಸದಾಗಿ ರಚನೆಯಾದ ಮಹಾನಗರ ಪಾಲಿಗಳಿಗೆ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.
ಜಿಬಿಎಗೆ ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಅಭಿವೃದ್ಧಿ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

“ನಾವು ಈ ಐದು ಮಹಾನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಈಗಾಗಲೇ ಸ್ಥಳೀಯವಾಗಿ ಸೇವೆ ಸಲ್ಲಿಸುತ್ತಿರುವವರನ್ನು ನೇಮಿಸಲು ನಿರ್ಧರಿಸಲಾಗಿದೆ”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.