Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ
(ರಾಜ್ಯ ) ಜಿಲ್ಲೆ

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪುಸ್ತಕಗಳು ಮಾನವನ ಆತ್ಮೀಯ ಗೆಳೆಯನಂತಿರಬೇಕು. ಓದುವ ಹವ್ಯಾಸ ಸನ್ಮಾರ್ಗದ ದಾರಿಯತ್ತ ಕರೆದುಕೊಂಡು ಹೋಗುತ್ತವೆ. ಇದರಿಂದ ಮಾನಸಿಕ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ.ಕುಶಾಲ ಬರಗೂರ ಹೇಳಿದರು.
ಅವರು ಶನಿವಾರ ಜಿಲ್ಲೆಯ ಸಿಂದಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ “ನನ್ನ ಮೆಚ್ಚಿನ ಪುಸ್ತಕ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಡಿನಾದ್ಯಂತ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿಗಳಲ್ಲಿ ಪುಸ್ತಕ ಅಭಿರುಚಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಉದ್ಘಾಟನೆಯನ್ನು ನೆರವೇರಿಸಿ ಕಲಬುರಗಿಯ ವಿಮರ್ಶಕ ಡಾ.ಶ್ರೀಶೈಲ ನಾಗರಾಳ ಮಾತನಾಡಿ ತಾಯಿ ಭಾಷೆ ಕನ್ನಡವಾಗಿರುವುದರಿಂದ ಕನ್ನಡವನ್ನೇ ಹೆಚ್ಚಾಗಿ ಬಳಸಿಕೊಳ್ಳಲು ಕರೆ ನೀಡಿದರು. ಯುವಕರು ಪುಸ್ತಕವನ್ನು ಪ್ರೀತಿಸುವುದರಿಂದ ಅವರಲ್ಲಿ ಕೀರ್ತಿ, ಸಂಪತ್ತು ಎಲ್ಲವೂ ದೊರೆಯುತ್ತದೆ, ವಿಧ್ಯಾರ್ಥಿಗಳಲ್ಲಿ ಇಂತಹ ಆಸಕ್ತಿ ಶಾಲಾ ಕಾಲೇಜುಗಳು ಬೆಳೆಸಬೇಕಿದೆ ಎಂದರು.
ಯುವ ಸಾಹಿತಿ ದೇವು ಮಾಕೊಂಡ ವಿದ್ಯಾರ್ಥಿಗಳಲ್ಲಿ ಜ್ಞಾನಾಬಿರುಚಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಆಲಮೇಲದ ಪ್ರಕಾಶಕ ಡಾ. ರಮೇಶ ಕತ್ತಿ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಸ್.ಎಸ್. ಹಳೇಮನಿ ವಹಿಕೊಂಡು ಮಾತನಾಡಿದರು.
ಡಾ. ಹಣಮಂತ ಹಾರವಾಳ ಸ್ವಾಗತಿಸಿದರು. ಡಾ. ರಾಜಶೇಖರ ಧ. ಬೆನಕನಹಳ್ಳಿ ವಂದಿಸಿದರು. ಪ್ರೊ. ರಾಜೇಸಾಬ ಇವರು ಕಾರ್ಯಕ್ರಮವನ್ನು ನಿರೂಪಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.