ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದಲ್ಲಿ ಕರ್ನಾಟಕ ರಣಧೀರ ಪಡೆ ಸಂಘಟನೆಯ ವತಿಯಿಂದ ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ವಾಯ್.ಸಿ.ಮಯೂರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಕರಪ ಉ.ಅಧ್ಯಕ್ಷ ಸಂತೋಷ ಮಣಿಗಿರಿ, ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಸಿದ್ದು ತಮದೊಡ್ಡಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.