Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೬ರಂದು ೧೫ ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಸೆ.೬ರಂದು ೧೫ ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದ್ದು, ಇದೇ ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ವಿವಿಧ ೧೫ ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ವಿಜಯಪುರ ಉಪ ವಿಭಾಗಾಧಿಕಾರಿಗಳು ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಮಾರುತಿ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಸಿಂದಗಿ ತಾಲೂಕಿನ ಚಾಂದಕವಠೆ ಗ್ರಾಮದ ಪಂಚಾಯತಿ ಕಾರ್ಯಾಲದಲ್ಲಿ, ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ವಿಜಯಪುರ ನಗರದ ಕಸಬಾ ಚಾವಡಿ ಜೆ.ಎಂ.ರಸ್ತೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಕಾರ್ಯಾಲಯದಲ್ಲಿ, ಹಾಗೂ ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಯತ್ನಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ ಅವರು ಹೊಸೂರ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಬಸವನಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು ನಾಗೂರ ಗ್ರಾಮದ ಶ್ರೀ ಮಲ್ಲಯ್ಯನ ಗುಡಿಯಲ್ಲಿ, ನಿಡಗುಂದಿ ತಹಶೀಲ್ದಾರ ಅವರು ಹುಣಶ್ಯಾಳ ಪಿ.ಸಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ಕೊಲ್ಹಾರ ತಹಶೀಲ್ದಾರ ಅವರು ಚಿಕ್ಕ ಆಸಂಗಿ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಾಗೂ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು ಬೂದಿಹಾಳ ಪಿ.ಎನ್.ನ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ತಾಳಿಕೋಟೆ ಗ್ರೇಡ್-೨ ತಹಶೀಲ್ದಾರ ಅವರು ಗುತ್ತಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಗ್ರೇಡ್-೨ ತಹಶೀಲ್ದಾರ ಅವರು ಅಗಸನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ಚಡಚಣ ತಹಶೀಲ್ದಾರ ಅವರು ಗೋಟ್ಯಾಳ ಗ್ರಾಮದ ಜಹಾಂಗೀರಸಾಬ ದರ್ಗಾದಲ್ಲಿ, ಸಿಂದಗಿ ಗ್ರೇಡ್-೨ ತಹಶೀಲ್ದಾರ ಅವರು ಬಸ್ತಿಹಾಳ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ದೇವರಹಿಪ್ಪರಗಿ ತಹಶೀಲ್ದಾರ ಅವರು ಜಾಲವಾದ ಎಲ್.ಟಿ. ನಂ.೨ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಾಗೂ ಆಲಮೇಲ ಗ್ರೇಡ್-೨ ತಹಶೀಲ್ದಾರ ಅವರು ಕುರುಬತಳ್ಳಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.