Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಗ್ರ ಮತದಾರರ ಪರಿಷ್ಕರಣೆ ಪ್ರಕ್ರಿಯೆ ಆರಂಭ

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಂತಿಯೆಡೆಗೆ ಗಮನ ಹರಿಸಿ
(ರಾಜ್ಯ ) ಜಿಲ್ಲೆ

ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಂತಿಯೆಡೆಗೆ ಗಮನ ಹರಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಸಿಂದಗಿ ಪಿಎಸ್‌ಐ ಆರೀಫ್ ಮುಷಾಪುರಿ ಮನವಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಗಣೇಶನ ವಿಸರ್ಜನೆ ಸಂದರ್ಭದಲ್ಲಿ ಗಜಾನನ ಯುವಕ ಮಂಡಳಿಗಳು ಜಾಗರೂಕತೆಯಿಂದ ಎಚ್ಚರಿಕೆ ವಹಿಸಿ ವಿದ್ಯುತ್ ತಂತಿಯೆಡೆಗೆ ಗಮನ ಹರಿಸಬೇಕು ಎಂದು ಸಿಂದಗಿ ಪಿಎಸ್‌ಐ ಆರೀಫ್ ಮುಷಾಪುರಿ ಮನವಿ ಮಾಡಿಕೊಂಡರು.
ಸಿಂದಗಿ ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗಜಾನನ ಯುವಕ ಮಂಡಳಿ, ರಾಗರಂಜಿನಿ ಸಂಗೀತ ಅಕಾಡೆಮಿ, ಎಬಿಸಿಡಿ ನೃತ್ಯ ತರಬೇತಿ ವತಿಯಿಂದ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಣೇಶ ಚತುರ್ಥಿ ಎಂಬುದು ಕೇವಲ ಮನೆಯಲ್ಲಿ ಆಚರಣೆ ಮಾಡುವುದಲ್ಲ. ಸಾರ್ವಜನಿಕವಾಗಿ ಭಾರತದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಆಚರಣೆ ಮಾಡುವ ಹಬ್ಬ ಎಂದರು.
ಈ ವೇಳೆ ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಸ್ವಾಮಿ ವಿವೇಕಾನಂದ ಗಜಾನನ ಮಂಡಳಿಯ ಅಧ್ಯಕ್ಷ ಮುತ್ತು ಮುಂಡೇವಾಡಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗಜಾನನ ಯುವಕ ಮಂಡಳಿಗೆ ಸಹಕರಿಸಿದ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ರಾಗರಂಜಿನಿ ಸಂಗೀತ ಅಕಾಡೆಮಿ, ಎಬಿಸಿಡಿ ನೃತ್ಯ ತರಬೇತಿಯ ಮಕ್ಕಳ ನೃತ್ಯ, ಸಂಗೀತ ಮತ್ತು ಪ್ರಶಾಂತ ಚೌಧರಿ ಅವರ ಹಾಸ್ಯ ಜನಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಶ್ರೀಕಾಂತ ಹೂಗಾರ, ರಾಗರಂಜಿನ ಸಂಗೀತ ಅಕಾಡೆಮಿಯ ಸಂಚಾಲಕ ಡಾ.ಪ್ರಕಾಶ ಮೂಡಲಗಿ, ಗುಂಡು ಹುಮನಾಬಾದ, ಶಿವಾನಂದ ನಿಗಡಿ, ಗಂಗಾಧರ ರುಕುಂಪುರ, ರವಿ ಕುಂಟೋಜಿ, ರವಿ ಗುಳೂರ, ಪ್ರಶಾಂತ ಬೂದಿಹಾಳ, ಸುಭಾಸ ಭಜಂತ್ರಿ, ಪ್ರಶಾಂತ ಬಿರಾದಾರ, ಬಿ.ಎಸ್.ಉಪ್ಪಾರ, ಎಸ್.ಎಲ್.ತಾರಾಪೂರ, ಸುರೇಶ ಹವಳಗಿ, ಬಸವರಾಜ ಬಡಿಗೇರ, ಕುಮಾರ ಕಿಣಗಿ ಸೇರಿದಂತೆ ಅನೇಕರು ಇದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸಿದ್ದಲಿಂಗ ಚೌಧರಿ ನಿರೂಪಿಸಿದರು. ಸಿದ್ಧಲಿಂಗ ಕಿಣಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಗ್ರ ಮತದಾರರ ಪರಿಷ್ಕರಣೆ ಪ್ರಕ್ರಿಯೆ ಆರಂಭ

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಗ್ರ ಮತದಾರರ ಪರಿಷ್ಕರಣೆ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.