Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಅವಘಢ ಸಂಭವಿಸಿದ ಘಟನೆಗೆ ಯಾರು ಹೊಣೆ?
(ರಾಜ್ಯ ) ಜಿಲ್ಲೆ

ವಿದ್ಯುತ್ ಅವಘಢ ಸಂಭವಿಸಿದ ಘಟನೆಗೆ ಯಾರು ಹೊಣೆ?

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಗರಸಭೆ ಹಾಗೂ ವಿಡಿಎ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಪ್ರಶ್ನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ನಡೆದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ವಿದ್ಯುತ್ ಅವಘಢ ಸಂಭವಿಸಿದ ಘಟನೆಗೆ ಯಾರು ಹೊಣೆ? ಎಂದು ನಗರಸಭೆ ಹಾಗೂ ವಿಡಿಎ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಪ್ರಶ್ನಿಸಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಲ್ಕೈದು ವರ್ಷಗಳ ಹಿಂದೆ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲು ನೂರಾರು ಕೋಟಿ ರೂ. ತಂದಿದ್ದೇನೆ ಎಂದು ಜಂಬ ಕೊಚ್ಚಿಕೊಂಡ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ಕಾರ್ಯ ಮಾಡಿದ್ದರೆ ಜೀವ ಉಳಿಯುತ್ತಿತ್ತಲ್ಲವೇ? ಕೇವಲ ಮಾತನಾಡುವುದು ಮಾತ್ರ ನಮ್ಮ ಶಾಸಕರಿಗೆ ಗೊತ್ತಿದೆ ಎಂದು ಪರಶುರಾಮಸಿಂಗ್ ರಜಪೂತ ಕಿಡಿಕಾರಿದ್ದಾರೆ.
ಈ ವಿಷಯದಲ್ಲಿ ನಾನು ರಾಜಕಾರಣ ಮಾಡುತ್ತಿಲ್ಲ, ಆದರೆ ಓರ್ವ ಯುವಕ ಅಸುನೀಗಿರುವುದು ನನ್ನ ಮನಸ್ಸಿಗೆ ನೋವುಂಟು ಮಾಡಿದೆ, ಹೆತ್ತ ಮಗುವನ್ನು ಕಳೆದುಕೊಂಡ ಪಾಲಕರ ರೋಧನ ನೋಡಲಾಗುತ್ತಿಲ್ಲ, ಕೇವಲ ಹೇಳಿಕೆ ನೀಡುವಲ್ಲಿಯೇ ನಮ್ಮ ಶಾಸಕರು ಕಾಲಹರಣ ಮಾಡುವಲ್ಲಿ ತೊಡಗಿದ್ದಾರೆ, ನೂರಾರು ಕೋಟಿ ರೂ. ತಂದು ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಮಾಡುವೆ ಎಂದು ಜಂಬ ಕೊಚ್ಚಿಕೊಂಡಿದ್ದರು, ಅದನ್ನು ಪೂರ್ಣಗೊಳಿಸಲು ಎಷ್ಟು ವರ್ಷ ಬೇಕಿತ್ತು? ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಿದರೆ ಜೀವ ಉಳಿಯುತ್ತಿತ್ತು ಎಂದು ಹೇಳಿದ್ದಾರೆ.
ಸರ್ಕಾರ ಸಹ ಈ ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೂ ಪತ್ರ ಬರೆಯುವೆ ಎಂದು ರಜಪೂತ ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.