Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಟಾಸ್ಕಫೋರ್ಸ ಸಮಿತಿ ಸಭೆಯಲ್ಲಿ
ಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ

ಇಂಡಿ: ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರುವ ದಿನಗಳಲ್ಲಿ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗಬಹುದು. ಹೀಗಾಗಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಲು ಶಾಸಕ ಯಶವಂತರಾಯಗೌಡ ಪಾಟೀಲರು ಸೂಚಿಸಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ಟಾಸ್ಕಫೋರ್ಸ ಸಮಿತಿಯಿಂದ ನಡೆದ ಗ್ರಾ.ಪಂ ಅಧ್ಯಕ್ಷ ಮತ್ತು ಪಿಡಿಒ ಇವರ ಸಭೆಯಲ್ಲಿ ಮಾತನಾಡಿದರು.
೩೮ ಗ್ರಾ.ಪಂ ಗಳಲ್ಲಿ ಜಲಮೂಲ ಇಲ್ಲದ ಕಡೆ ಹೆಚ್ಚು ಕುಡಿಯುವ ನೀರಿನ ಸಮಸ್ಯೆ ಇರುವ ಮತ್ತು ಕಡಿಮೆ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ವಿಂಗಡಿಸಿ ಅದಕ್ಕೆ ತಕ್ಕಂತೆ ಕ್ರಮವಹಿಸಬೇಕಾಗಿದೆ. ಅಡವಿ ವಸ್ತಿಯವರಿಗೆ ಮತ್ತು ತಾಂಡಾಗಳಿಗೆ ತೊಂದರೆಯಾಗದಂತೆ ಮುನ್ನಚರಿಕೆ ವಹಿಸಲು ಕೇಳಿಕೊಂಡರು.
ಲಚ್ಯಾಣ ಬಾಲಕಿಯರ ವಸತಿ ನಿಲಯಕ್ಕೆ ಬಿಸಿ ನೀರಿನ ವ್ಯವಸ್ಥೆ ಮತ್ತು ಝಳಕಿಯ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ತೊಂದರೆ ಇದ್ದು ತಮ್ಮ ಅನುದಾನದಲ್ಲಿ ತಲಾ ಐದು ಲಕ್ಷ ಅನುದಾನ ನೀಡುತ್ತಿದ್ದು, ಕೆಲಸ ಬೇಗ ಮುಗಿಸಲು ಸೂಚಿಸಿದರು.
ವೇದಿಕೆಯ ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಟಾಸ್ಕ ಫೋರ್ಸ ನೋಡಲ್ ಅಧಿಕಾರಿ ವಿಜಯಕುಮಾರ ಮೆಕ್ಕಳಕಿ, ಇಒ ಬಾಬು ರಾಠೋಡ, ಡಿಎಸ್‌ಪಿ ಜಗದೀಶ ಇದ್ದರು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಎಇಇ ಎಸ್.ಆರ್.ರುದ್ರವಾಡಿ, ಹೆಸ್ಕಾ ಎಇಇ ಎಸ್.ಆರ್.ಮೆಂಡೆಹಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಏವೂರ, ದಯಾನಂದ ಮಠ, ಕೆರೂರ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು,ಪಿಡಿಒಗಳು ಮತ್ತಿತರಿದ್ದರು.

BIJAPUR NEWS public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ

ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಪಕ್ಷದ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ಆದೇಶ ಹಿಂಪಡೆಯದಿದ್ದರೆ ಬಬಲೇಶ್ವರದಿಂದಲೇ ಹೋರಾಟ
    In (ರಾಜ್ಯ ) ಜಿಲ್ಲೆ
  • ಬರಡೋಲ: ೧೨ ಜನರಿಗೆ ಪಿಂಚಣಿ ಪ್ರಮಾಣ ಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಪೊಲೀಸರ ಗುಂಡಿಗೆ ರೌಡಿ ಶೀಟರ್ ಬಲಿ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ
    In (ರಾಜ್ಯ ) ಜಿಲ್ಲೆ
  • ಬಾಲಕಿ ನೇಣಿಗೆ ಶರಣು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.