Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಪುರಸಭೆ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ ಸರ್ಕಾರ
(ರಾಜ್ಯ ) ಜಿಲ್ಲೆ

ಸಿಂದಗಿ ಪುರಸಭೆ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ ಸರ್ಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ನೇತೃತ್ವದಲ್ಲಿ ಸಂಭ್ರಮಾಚರಣೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಶಾಸಕ ಅಶೋಕ ಮನಗೂಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ ಅವರಿಗೆ ಪಟ್ಟಣದ ಜನತೆ ಹಾಗೂ ಪುರಸಭೆಯಿಂದ ಅಭಿನಂದಿಸುವುದಾಗಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಮುಖ್ಯ ರಸ್ತೆಯ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪುರಸಭೆಯ ಸದಸ್ಯರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿ ಮಾತನಾಡಿದ ಅವರು, ಈ ದಿನ ಸಿಂದಗಿ ಇತಿಹಾಸದಲ್ಲಿ ಪುಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬಹುದಾದ ದಿನವಾಗಿದೆ. ಶಾಸಕರ ಸತತ ಪರಿಶ್ರಮ, ಹಿತಾಸಕ್ತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಇದುವರೆಗೂ ಪಟ್ಟಣ ಎಂದು ಕರೆಯುತ್ತಿದ್ದ ನಾವು ಇಂದಿನಿಂದ ಸಿಂದಗಿ ನಗರವಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ದಿ.ಎಂ.ಸಿ.ಮನಗೂಳಿ ಅವರ ಅದಮ್ಯ ಕನಸಾಗಿತ್ತು. ಕಾರಣಾಂತರಗಳಿಂದ ಕೈಗೂಡದಿದ್ದರೂ ಈಗ ಅವರ ಪುತ್ರನಿಂದಲೇ ಕನಸು ಈಡೇರಿದ್ದು, ಅದು ನಮ್ಮೆಲ್ಲರಲ್ಲಿ ಸಂತಸ ದ್ವಿಗುಣಗೊಳಿಸಿದೆ. ಇದಕ್ಕೂ ಪೂರ್ವ ನಡೆದ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆಗೊಂಡ ನಗರಸಭೆಯ ಪಟ್ಟಿಯಲ್ಲಿ ಸಿಂದಗಿಯ ಹೆಸರು ಇರದೇ ಇದ್ದದ್ದು ನಿರಾಸೆ ಉಂಟುಮಾಡಿತ್ತು. ಆದರೆ ಛಲದಂಕ ಮಲ್ಲ ಶಾಸಕ ಅಶೋಕ ಮನಗೂಳಿ ಅವರು ಸರ್ಕಾರದ ಗಮನ ಸೆಳೆದು, ನಗರಸಭೆಯಾಗಿ ಮೇಲ್ದರ್ಜೆಗೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಸAಭ್ರಮಾಚರಣೆಯಲ್ಲಿ ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಸದಸ್ಯರಾದ ಬಾಷಾಸಾಬ ತಾಂಬೊಳಿ, ಬಸವರಾಜ ಯರನಾಳ, ಭೀಮು ಕಲಾಲ, ಗೊಲ್ಲಾಳ ಬಂಕಲಗಿ, ಮುಖ್ಯಾಧಿಕಾರಿ ಎಸ.ರಾಜಶೇಖರ, ಸಿದ್ದು ಅಂಗಡಿ, ದಯಾನಂದ ಇವಣಿ, ಮುತ್ತು ಪಟ್ಟಣಶೆಟ್ಟಿ, ಬಸವರಾಜ ಸಜ್ಜನ, ಶರಣಪ್ಪ ಸುಲ್ಪಿ, ರಜತ ತಾಂಬೆ, ಮೋಶಿನ ಬೀಳಗಿ, ಸುನಂದಾ ಯಂಪುರೆ, ಅಬ್ಬಾಸಲಿ ಕಾಕಂಡಕಿ ಸೇರಿದಂತೆ ಪುರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆರೋಗ್ಯಕ್ಕೆ ಪೋಲಿಯೋ ಹನಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಸತ್ಯಾತ್ಮತೀರ್ಥ ಶ್ರೀಪಾದಂಗಳ ಆಗಮನ ಇಂದು
    In (ರಾಜ್ಯ ) ಜಿಲ್ಲೆ
  • ಅನಾಹುತಕ್ಕೆ ಆಹ್ವಾನ ನೀಡುತ್ತಿರುವ ಶೀರನಹುಂಡಿ ಹಳೆ ಸೇತುವೆಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.