ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ಪಿ.ಪಿ. ಮಾಳಿಗಡ್ಡಿ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಎಸ್.ಡಿ. ಹಿರೇಮಠ, ಹಾಗೂ ಸಹ ಶಿಕ್ಷಕರು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.