ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಹುಣಶ್ಯಾಳ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಕೆರೂಟಗಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಅತಿಥೇಯ ಸರ್ಕಾರಿ ಉರ್ದು ಪ್ರೌಢಶಾಲೆ ಹುಣಶ್ಯಾಳ ತಂಡವು ಬಾಲಕರ ಕ್ರಿಕೆಟ್, ವಾಲಿಬಾಲ್, ಬಾಲಕಿಯರ ಥ್ರೋಬಾಲ್ ಪ್ರಥಮ, ಬಾಲಕಿಯರ ಖೋಖೋ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದರು.