Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರು ಮನುಷ್ಯನ ಸೃಷ್ಟಿಕರ್ತರು :ಬಸವರಾಜ
(ರಾಜ್ಯ ) ಜಿಲ್ಲೆ

ಶಿಕ್ಷಕರು ಮನುಷ್ಯನ ಸೃಷ್ಟಿಕರ್ತರು :ಬಸವರಾಜ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಿಕ್ಷಕ ಮನುಷ್ಯನ ಸೃಷ್ಟಿಕರ್ತ. ಅವನು ಮಾನವಕುಲ, ವರ್ತಮಾನ ಮತ್ತು ಭವಿಷ್ಯದ ಸಂಪೂರ್ಣ ನಾಗರಿಕತೆಯ ಅಡಿಪಾಯ. ಶಿಕ್ಷಕರ ಸಕ್ರಿಯ ಸಹಕಾರದಿಂದ ರಾಷ್ಟ್ರದ ಪುನರ್ನಿರ್ಮಾಣ ಸಾಧ್ಯ ಎಂದು ಮಡಿಕೇಶ್ವರದ ಸರಕಾರಿ ಪ್ರೌಢ ಶಾಲೆಯ ಇಂಗ್ಲೀಷ್ ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.
ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ “ಶಿಕ್ಷಕರು ರಾಷ್ಟ್ರ ನಿರ್ಮಾಪಕರು”-ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ನೈತಿಕ ಮೌಲ್ಯ, ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಲಿಸುತ್ತಾ,
ಸೃಜನಾತ್ಮಕ ಚಿಂತನೆ ಮತ್ತು ನವೀನತೆಗೆ ಪ್ರೋತ್ಸಾಹಿಸುತ್ತಾರೆ. ಇದು ದೇಶದ ಆವಿಷ್ಕಾರ ಮತ್ತು ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದರು.
ಮುಖ್ಯ ಅತಿಥಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಶಿಕ್ಷಕರು ರಾಷ್ಟ್ರ ನಿರ್ಮಾಪಕರು. ಅವರು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಜ್ಞಾನ, ದೇಶಭಕ್ತಿ,
ಮೌಲ್ಯ, ಸಾಮಾಜಿಕ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ, ಅವರಲ್ಲಿ ಸಂವಿಧಾನದ ಮೌಲ್ಯಗಳನ್ನು ಉತ್ತೇಜಿಸುವ ಮೂಲಕ ದೇಶದ ಏಕತೆ-ಪ್ರಗತಿಗೆ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ರಾಘು ಮೊಗಳ,
ಸಚೀನ ಅವಟಿ, ನವೀನ ಬಂಡೆನ್ನವರ, ಸಿದ್ದು ರತ್ನಾಕರ, ರಾಜಶೇಖರ ಶಿರಶ್ಯಾಡ, ಅಲ್ಲಾಭಕ್ಷ ಇನಾಮದಾರ, ಜಯಶ್ರೀ ಬಂಗಾರಿ, ಲಕ್ಷ್ಮೀ ಮಸೂತಿ, ಸ್ನೇಹಾ ಹಕ್ಕಿ, ಜಯಶ್ರೀ ಬಿರಾದಾರ, ಶೃತಿ ಪೂಜಾರಿ, ರೇಣುಕಾ ಭಜಂತ್ರಿ, ಸರೋಜಿನಿ ಕಟ್ಟಿಮನಿ ಸೇರಿದಂತೆ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕ ಬಸವರಾಜ ಸಾರವಾಡ ಅವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.