ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘ ದಸರಾ ಹಬ್ಬದ ನಿಮಿತ್ಯ ಹಿರಿಯ ಛಾಯಾಗ್ರಾಹಕ ನೇತ್ರರಾಜು ಸ್ಮರಣಾರ್ಥ ರಾಜ್ಯಮಟ್ಟದ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ ವಿಜಯಪುರ ವಿಜಯ ಕರ್ನಾಟಕ ಪತ್ರಿಕೆಯ ಛಾಯಾಗ್ರಾಹಕ ಸುಧೀಂದ್ರ ಕುಲಕರ್ಣಿ ಸೆರೆ ಹಿಡಿದ ಕಾರುಣ್ಣಿಮೆ ಕರಿ ಹರಿಯುವ ಚಿತ್ರ ಆಯ್ಕೆಯಾಗಿದೆ.
ಸುಧೀಂದ್ರ ಕುಲಕರ್ಣಿ ಅವರ ಸಾಧನೆಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಅಭಿನಂದಿಸಿದೆ.