Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಚಗೇರಿ ಮಠದ ಪರಂಪರೆ ಆಧ್ಯಾತ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ
(ರಾಜ್ಯ ) ಜಿಲ್ಲೆ

ಇಂಚಗೇರಿ ಮಠದ ಪರಂಪರೆ ಆಧ್ಯಾತ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣನೆ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಾಮರಸ್ಯದ ಸಮಾಜ ಕಟ್ಟುವುದಕ್ಕಾಗಿ ಅಣ್ಣ ಬಸವಣ್ಣ, ಶಿರಡಿ ಸಾಯಿಬಾಬಾ, ಸಿದ್ಧೇಶ್ವರ ಶ್ರೀಗಳಂಥ ದೈವಿ ಪುರುಷರು ಕಾಲ ಕಾಲಕ್ಕೆ ಸಮಾಜೊದ್ದಾರಕ್ಕೆ ಜನ್ಮ ತಳೆಯುತ್ತಾರೆ. ಅಂಥ ವಿಶಿಷ್ಟ ಸಾಧನೆಯ ಸಂತ, ಮಹಾತ್ಮರಲ್ಲಿ ಚನ್ನಬಸವೇಶ್ವರ ಮಹಾರಾಜರು ಕೂಡ ಪ್ರಮುಖರು. ಜಾಗತಿಕ ಆಧ್ಯಾತ್ಮಿಕ ಪರಂಪರೆಗೆ ಭಾರತೀಯ ಧಾರ್ಮಿಕ ಪರಂಪರೆ ವಿಶಿಷ್ಠವಾಗಿದೆ. ಇಂಚಗೇರಿ ಮಠದ ವಿಶಿಷ್ಟ ಪರಂಪರೆ ಭಾರತೀಯ ಆಧ್ಯಾತ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.
ತಾಲೂಕಿನ ಕೂಡಗಿ ಗ್ರಾಮದ ವಿಠ್ಠಲ ಮಂದಿರದಲ್ಲಿ ಹಮ್ಮಿಕೊಂಡಿದ್ದ ಇಂಚಗೇರಿ ಆಧ್ಯಾತ್ಮ ಸಂಪ್ರದ್ಧಾಯದ ಚನ್ನಬಸವೇಶ್ವರ ಮಹಾರಾಜರ 39ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ದೇವರ ದರ್ಶನ ಪಡೆದು, ಸನ್ಮಾನಗೊಂಡು ಮಾತನಾಡಿದ ಸಚಿವರು, 1400 ಕೋಟಿ ಜನಸಂಖ್ಯೆಯಲ್ಲಿ ಪದೇ ಪದೇ ಕೆಲವೇ ಕೆಲವರನ್ನು ಮಾತ್ರ ನೆನೆಯುತ್ತೇವೆ ಎಂದರೆ ಸಮಾಜಕ್ಕೆ ಅಂಥ ಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರ್ಥ ಎಂದು ವಿಶ್ಲೇಷಿಸಿದರು.
ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ ರಾಜ್ಯದಲ್ಲೂ ಇಂಚಗೇರಿ ಆಧ್ಯಾತ್ಮಿಕ ಪರಂಪರೆಯ ಅನುಸರಿಸುವ ಲಕ್ಷಾಂತರ ಭಕ್ತರಿದ್ದಾರೆ. ಜಾತ್ಯಾತೀತ ಸಮಾಜ ಕಟ್ಟುವ ಜೊತೆಗೆ ಹೆಣ್ಣು-ಗಂಡು, ಬಡವ- ಶ್ರೀಮಂತ ಎಂಬ ತಾರತಮ್ಯಕ್ಕೆ ಇಲ್ಲದ ಸುಭಿಕ್ಷ ಸಮಾಜ ನಿರ್ಮಿಸುವುದಕ್ಕಾಗಿ ಸಾಮರಸ್ಯದ ಸಂದೇಶ ಸಾರಿದ ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ವಿಶಿಷ್ಠವಾಗಿ ಗುರುತಿಸಿಕೊಂಡಿದೆ ಎಂದರು.
ಚನ್ನಬಸವೇಶ್ವರ ಮಠದ ಅಧ್ಯಕ್ಷರಾದ ಮಲ್ಲಿಕಾರ್ಜುನ ಮಿಣಜಗಿ ಅಧ್ಯಕ್ಷತೆ ವಹಿಸಿದ್ದರು. ಈರಣ್ಣ ಶಿರೂರು, ಸಿ.ಎಸ್. ಜುಗತಿ, ಎಸ್.ಜಿ. ಜುಗತಿ, ಖಾಸೀಂಸಾಬ ಮಾಶ್ಯಾಳ, ಸಿ.ಎಸ್. ಮಮದಾಪೂರ, ರೇವಣಸಿದ್ಧಪ್ಪ ಕುಂಬಾರ, ರಾಜು ರಾಠೋಡ, ಎಂ.ಎಸ್. ಪಾಟೀಲ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ
    In (ರಾಜ್ಯ ) ಜಿಲ್ಲೆ
  • ವನಜಾಕ್ಷಿ ಗುಗ್ಗರಿ ಅವರಿಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.