Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ

ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೬ರಂದು ಸಿಂದಗಿಗೆ ಜನಗಣಮನ ನಮೋ ಬೈಕ್ ಯಾತ್ರೆ
(ರಾಜ್ಯ ) ಜಿಲ್ಲೆ

ಅ.೬ರಂದು ಸಿಂದಗಿಗೆ ಜನಗಣಮನ ನಮೋ ಬೈಕ್ ಯಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಚಕ್ರವರ್ತಿ ನೇತೃತ್ವದ ನಮೋ ಬ್ರಿಗೇಡ್ ಸಂಘಟನೆ ವತಿಯಿಂದ ರಾಜ್ಯಾದ್ಯಾಂತ ಜನ ಗಣ ಮನ ಎಂಬ ನಮೋ ಬೈಕ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದೇ ಅ.೬ರಂದು ಈ ಯಾತ್ರೆ ಸಿಂದಗಿಗೆ ಬರಲಿದೆ. ಬೈಕ್ ಯಾತ್ರೆ ಮತ್ತು ಬೈಠಕ್ ಕಾರ್ಯಕ್ರಮ ನಡೆಯಲಿದೆ. ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾಗುವ ಯಾತ್ರೆ ಅಂಬೇಡ್ಕರ್ ವೃತ್ತದಿಂದ ಸಾಗಿ ಆಲಮೇಲ ಮಾರ್ಗವಾಗಿ ಅಫಜಲಪೂರ ತಾಲೂಕಿಗೆ ತೆರಳಲಿದೆ. ಮತ್ತು ಸಂಗಮೇಶ್ವರ ದೇವಸ್ಥಾನದಲ್ಲಿ ನಡೆಯುವ ಬೈಠಕ್‌ನಲ್ಲಿ ನಮೋ ಯಾತ್ರೆಯ ಉದ್ದೇಶಗಳನ್ನು ತಿಳಿಸಲಾಗುವುದು ಎಂದು ಯುವಾ ಬ್ರಿಗೇಡ್ ಸಂಚಾಲಕ ಮಡಿವಾಳ ವಾಲಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ

ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ

ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಅ.೨೨ರಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕಬ್ಬಿಗೆ ಬೆಂಬಲ ಬೆಲೆ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ವಹಿಸಿ :ಮಾಶ್ಯಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.