Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೭ಕ್ಕೆ ಹಿರಿಯ ನಾಗರಿಕರಿಗೆ ಕ್ರೀಡಾ & ಸಾಂಸ್ಕೃತಿಕ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಸೆ.೧೭ಕ್ಕೆ ಹಿರಿಯ ನಾಗರಿಕರಿಗೆ ಕ್ರೀಡಾ & ಸಾಂಸ್ಕೃತಿಕ ಸ್ಪರ್ಧೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ ೧೭ರಂದು ಡಾ.ಬಿ.ಆರ್.ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆಗೆ , ಬಕೆಟ್‌ನಲ್ಲಿ ಬಾಲ್ ಎಸೆಯುವುದು ಮಹಿಳೆ ಹಾಗೂ ಪುರಷರು ಭಾಗವಹಿಸಬಹುದಾಗಿದ್ದು, ೬೦ ರಿಂದ ೭೦ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಶೀವಲೀಲಾ ಬಿರಾದಾರ ಮೊ: ೮೭೨೨೧೩೫೬೬೦ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆರೋಗ್ಯಕ್ಕೆ ಪೋಲಿಯೋ ಹನಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಸತ್ಯಾತ್ಮತೀರ್ಥ ಶ್ರೀಪಾದಂಗಳ ಆಗಮನ ಇಂದು
    In (ರಾಜ್ಯ ) ಜಿಲ್ಲೆ
  • ಅನಾಹುತಕ್ಕೆ ಆಹ್ವಾನ ನೀಡುತ್ತಿರುವ ಶೀರನಹುಂಡಿ ಹಳೆ ಸೇತುವೆಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.