Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂಗಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ
(ರಾಜ್ಯ ) ಜಿಲ್ಲೆ

ಭೂಗಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡದ ಸರಕಾರಿ ಗೋಮಾಳ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಗ್ರಾಮದ ಸರಕಾರಿ ಗೋಮಾಳ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿಕೊಂಡಿರುವ ಭೂಗಳ್ಳರನ್ನು ಹಾಗೂ ಅವರಿಗೆ ಸಹಕಾರ ನೀಡಿದ ಅಧಿಕಾರಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮದ ಪ್ರಮುಖರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಗ್ರಾಮದ ವ್ಯಾಪ್ತಿಯಲ್ಲಿರುವ ಸರ್ವೆ ನಂ. ೫೯/೧ ರಲ್ಲಿನ ಸುಮಾರು ೧೯ ಎಕರೆ ೨೩ ಗುಂಟೆ ಜಮೀನು ಸರಕಾರ ಜಾನುವಾರುಗಳನ್ನು ಮೇಯಿಸಲು (ಗೋಮಾಳ) ಮೀಸಲಿರಿಸಿತ್ತು ಅದಕ್ಕೆ ಧಾಖಲೆಗಳಲ್ಲಿ ಗುರುಚರಣ (ಸರಕಾರಿ ಜಮೀನು) ಎಂದು ನೊಂದನಿಯಾಗಿರುತ್ತದೆ ಈ ಭಾಗದಲ್ಲಿ ಬಹುತೇಕ ಗೋಮಾಳ ಜಾಗೆಗಳಿಗೆ ಗುರುಚರಣ ಎಂದೇ ದಾಖಲಾಗಿರುತ್ತವೆ ಇದನ್ನೇ ದುರುಪಯೋಗ ಪಡೆದುಕೊಂಡ ಶಿವಮೊಗ್ಗದ ಶ್ರೀ ಗುರುಚರಣ ಬಿನ್ ಮುರುಳಪ್ಪ ಎನ್ನುವ ವ್ಯಕ್ತಿ ಆ.೧೪ರಂದು ಶಿವಮೊಗ್ಗದ ಉಪನೊಂದನಾಧಿಕಾರಿ ಕಛೇರಿಯಲ್ಲಿ ತಮ್ಮ ಹೆಸರಿಗೆ ಮುಕ್ತ್ಯಾರ ಪತ್ರ (ಜಿಪಿಎ) ಮಾಡಿಕೊಂಡಿದ್ದಾರೆ, ನಂತರ ದಿನಾಂಕ ೨೬-೮-೨೦೨೫ರಂದು ಒಟ್ಟು ಮುಕ್ತ್ಯಾರ ಪತ್ರದನ್ವಯ ಮುಧೋಳ ಉಪನೊಂದನಾಧಿಕಾರಿ ಕಛೇರಿಯಲ್ಲಿ ಮುಧೋಳ ತಾಲೂಕಿನ ಮುಗಳಖೋಡದ ಶ್ರೀಶೈಲ ದುಂಡಪ್ಪ ಪಶ್ಚಾಪೂರರವರ ಹೆಸರಿಗೆ ಖರೀದಿ ನೊಂದಣಿ ಮಾಡಿಕೊಟ್ಟಿದ್ದು ಈ ಸರಕಾರಿ ಜಮೀನು ಕಬಳಿಸುತ್ತಿರುವ ಭೂಗಳ್ಳರನ್ನು ಹಾಗೂ ಪ್ರಕರಣದಲ್ಲಿ ಭಾಗಿಯಾದ ಉಪ ನೊಂದಣಾಧಿಕಾರಿಗಳನ್ನು, ದಸ್ತು ಬರಹಗಾರ, ಹಾಗೂ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಹಾಯ, ಸಹಕಾರ ನೀಡಿದ ಪ್ರತಿಯೊಬ್ಬರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿಧ್ಧಾರ್ಥ ಗೊಯಲ್‌ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಪ್ರಕರಣದ ಮಾಹಿತಿ ಪಡೆದು ಸೂಕ್ತಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪಾ ಪಾಲಭಾವಿ, ಬೀರಪ್ಪ ಹಳೆಮನಿ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ಮನೋಜ ಹಟ್ಟಿ, ಬಾಳೆಶ ಬ್ಯಾಕೋಡ, ಮಹಾಂತೇಶ ಜಾಲಿಕಟ್ಟಿ, ಸುರೇಶ ಪೂಜಾರಿ, ನಾಗಪ್ಪ ಆಲಕನೂರ, ಪ್ರಭು ಗೋವಿಂದಗೋಳ, ಯಮನಪ್ಪ ಮಾದರ, ಹಣಮಂತ ಬಜಂತ್ರಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.