ವಿಜಯಪುರದ ಆಸರೆ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಮೂರನೆಯ ವರ್ಷದ ಸಭೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಇಂಡಿ ರಸ್ತೆಯಲ್ಲಿ ಇರುವ ಆಸರೆ ಸೌಹಾದ೯ ಸಹಕಾರಿ ಸಂಘ ನಿಯಮಿತದ 2024-25 ನೇ ಸಾಲಿನ ಸವ೯ಸಾಧರಣ ಸಭೆಯನ್ನು ಸೆಪ್ಟೆಂಬರ್ 19 ಶುಕ್ರವಾರದಂದು ಬೆಳಿಗ್ಗೆ 11-00 ಘಂಟೆಗೆ ಸಂಘದ ಆವರಣದಲ್ಲಿ ಆಸರೆ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಶರಣಬಸಪ್ಪ ಮಲ್ಲಪ್ಪ ಮಸಳಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಅಂದು ಸಂಘದ ಸರ್ವಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಗೆ ಆಗಮಿಸಬೇಕೆಂದು ಸೌಹಾರ್ದದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯಶ್ರೀ ಪಾಟೀಲ್ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.