Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಡಳಿತದಿಂದ ಸೆ.೧೭ರಂದು ವಿಶ್ವಕರ್ಮ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಜಿಲ್ಲಾಡಳಿತದಿಂದ ಸೆ.೧೭ರಂದು ವಿಶ್ವಕರ್ಮ ಜಯಂತಿ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಇದೇ ಸೆಪ್ಟಂಬರ್ ೧೭ರಂದು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೯.೩೦ಕ್ಕೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಾರಂಭಗೊಂಡು ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಳ್ಳಲಿದೆ. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ ೧೦.೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತಿನ ಶಾಸಕರಾದ ಪ್ರಕಾಶ ಬಿ.ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವ್ಹಿ.ಪಾಟೀಲ, ಹಣಮಂತ ಆರ್. ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ (ರಾಜುಗೌಡ)ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ್ ಮುಶ್ರೀಪ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಬಿನ್ ಮೈಬೂಬ್ ಬೋರಾಮಣಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶ್ರೀಮತಿ ಐಶ್ವರ್ಯ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶ್ರೀಮತಿ ಶ್ರೀದೇವಿ ಪತ್ತಾರ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.