ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ಗಳ ಜುಲೈ ೨೦೨೫ ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ ೩೦ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-೨೦೨೫ರ ಮರು ಪ್ರವೇಶಾತಿಗೆ ಪುನಃ ನೋಂದಣಿLink://onlinerr.ignou.ac.in ಲಿಂಕ್ ಬಳಸಿಕೊಂಡು ೨೦೦ ರೂ. ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ: ೦೮೩೫೨-೨೫೨೦೦೬, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
