Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನ ಯಶಸ್ವಿಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು ೨೦೧೭ ರಿಂದ ಈ ಸ್ವಚ್ಛತೆಯೇ ಸೇವೆ (SಊS-೨೦೨೫) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ೧೭ನೇ ಸೆಪ್ಟೆಂಬರ್ ೨೦೨೫ ರಿಂದ ೨ನೇ ಅಕ್ಟೋಬರ್ ೨೦೨೫ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಣಾಧಿಕಾರಿಯಾದ ರಿಷಿ ಆನಂದ ಅವರು ಕರೆ ನೀಡಿದ್ದಾರೆ.


ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಸ್ವಚ್ಛ ಭಾರತ ಅಭಿಯಾನವು ೧೧ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆ ಗೌರವಿಸಲು ಈ ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಯ ಮೂಲಕ ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು (ಅಖಿU) ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸುವುದು ಹಾಗೂ ಕಳೆದ ದಶಕದ ಸಾಧನೆಗಳ ಆಚರಣೆ ಮತ್ತು ಸಂಪೂರ್ಣ ಸ್ವಚ್ಛತೆಗೆ ನಮ್ಮ ಬದ್ಧತೆಯನ್ನು ತೊರಿಸುವ ಕಾರ್ಯವನ್ನು ಈ ಅಭಿಯಾನದಲ್ಲಿ ಮಾಡಲಾಗುತ್ತಿದೆ.
ಜೊತೆಗೆ ಈ ಅಭಿಯಾನದ ಭಾಗವಾಗಿ ಜನರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಕ್ಕೆ ಪ್ರಾಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ನೈರ್ಮಲ್ಯ ಸಾಧಿಸಲು ಕೆಲ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತಿದೆ.
೨೫ನೇ ಸೆಪ್ಟೆಂಬರ್‌ರಂದು ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳುವುದು. ಸ್ವಚ್ಛತೆಗಾಗಿ ನಾಗರಿಕರು ಕೈಜೋಡಿಸಲು ಇದು ಒಂದು ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ಜಪ್ರತಿನಿಧಿಗಳನ್ನು, ಸೆಲೆಬ್ರಿಟಿಗಳು ಮತ್ತು ಆಧ್ಯಾತ್ಮಿಕ ನಾಯಕರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಖಾಸಗಿ ವಲಯ, ಎನ್.ಜಿ.ಓಗಳು ಮತ್ತು ಇತರ ಪಾಲುದಾರರ ಸಹಭಾಗಿತ್ವವನ್ನು ಉತ್ತೇಜಿಸುವುದು.
ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸ್ವಚ್ಛತೆಯೇ ಸೇವೆ -೨೦೨೫ರ ಅಭಿಯಾನವನ್ನು ಯಶಸ್ವಿಗೊಳಿಸಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಪ್ರಯುಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಭಾಗವಹಿಸುವಂತೆ ಸಿಇಓ ರಿಷಿ ಆನಂದ್ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.