ವಿಜಯಪುರ: ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಆರ್.ರವಿ ಅವರು ಅಕ್ಟೊಬರ್ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ ೫ ರಂದು ರಾತ್ರಿ ೯ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅಕ್ಟೋಬರ್ ೬ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ವಿಮಾನ ನಿಲ್ದಾಣ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment