Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಎಸ್.ಅರ್.ಪಾಟೀಲ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಎಸ್.ಅರ್.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದರು.
ಬುಧವಾರ ಬೆಂಗಳೂರಿನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಶೇಷ ಸಂಪುಟ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದೆ. ಸದರಿ ವಿಶೇಷ ಸಂಪುಟ ಸಭೆಯಲ್ಲಿ ಯೋಜನೆ ಅನುಷ್ಠಾನದಿಂದ ಹಿನ್ನೀರಿನಲ್ಲಿ ಮುಳುಗಡೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ರೈತರಿಗೆ ಪ್ರತಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಮಳೆ ಆಶ್ರಿತ ಜಮೀನಿಗೆ 30 ಲಕ್ಷ ರೂ. ಹಾಗೂ ಸಂತ್ರಸ್ತರ ಪುನರ್ವಸತಿಗೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ 30 ಲಕ್ಷ ರೂ. ಹಾಗೂ ಒಣ ಬೇಸಾಯದ ಜಮೀನಿಗೆ 25 ಲಕ್ಷ ರೂ. ಪರಿಹಾರ ಘೋಷಿಸುವ ಮೂಲಕ ಸರ್ಕಾರ ನ್ಯಾಯ ಸಮ್ಮತ ಪರಿಹಾರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ವಿಶೇಷ ಸಂಪುಟ ಸಭೆಯಲ್ಲಿ ಹಾಜರಿದ್ದು ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಸಾಗರದ ಆಣೆಕಟ್ಟೆಗೆ ಗೇಟ್ ಎತ್ತರಿಸಬೇಕಿದೆ. ಜಲಾಶಯಕ್ಕೆ 524 ಮೀಟರಗೆ ಗೇಟ್ ಎತ್ತರಿಸುವುದರಿಂದ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆ ಹಾಗೂ ಸಂತ್ರಸ್ತರ ಪುರ್ವಸತಿಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಪ್ರಸಕ್ತ ಸಂದರ್ಭದ ಮಾರುಕಟ್ಟೆ ದರಕ್ಕೆ ತಕ್ಕಂತೆ ಪರಿಹಾರ ಸಹಿತ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸಂತ್ರಸ್ತರ ಬೇಡಿಕೆ ಈಡೇರಿಸಲು ಸರ್ಕಾರ ತ್ವರಿತವಾಗಿ ಕಾರ್ಯೋನ್ಮುಖವಾಗಬೇಕು ಎಂಬ ಯೋಜಿತ ಪ್ರದೇಶದ ಸಂಭವನೀಯ ಸಂತ್ರಸ್ತರ ದಶಕದ ಮನವಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಅವರಿಗೆ ಸಚಿವರಾದ ಶಿವಾನಂದ ಪಾಟೀಲ ಅವರು ವಿವರಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚುನಾವಣೆ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀಡಿದ್ದ ಭರವಸೆ ಈಡೇರುವ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಷಯದಿಂದ ಕಾಂಗ್ರೆಸ್ ಸರ್ಕಾರ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ತೋರಿದೆ. ಹೀಗಾಗಿ ಸರ್ಕಾರಕ್ಕೆ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರು ಅಭಿನಂದನಾರ್ಹರು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.